ಇತರೆ ಸುದ್ಧಿಗಳು ಪತ್ರಿಕೋದ್ಯಮ ವಿದ್ಯರ್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿNews Desk BenkiyabaleJuly 01, 2025 3:52 pm
ಇತರೆ ಸುದ್ಧಿಗಳು ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆNews Desk BenkiyabaleJune 28, 2025 3:37 pm
ಕರ್ನಾಟಕ ಸುದ್ಧಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮBy News Desk BenkiyabaleJuly 03, 2025 2:30 pm ತುಮಕೂರು: ಸರ್ಕಾರಿ ಜಮೀನಿಗೆ ಸಂಬ0ಧಿ ಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ…
ತುಮಕೂರು ೧೦೦೦ಕ್ಕೂ ಹೆಚ್ಚು ದರಖಾಸ್ತು ಪೋಡಿ ದುರಸ್ತಿ ಪೂರ್ಣಗೊಳಿಸಿ ಮೈಲುಗಲ್ಲು ತಲುಪಿದ ತುಮಕೂರು ಜಿಲ್ಲೆ: ಜಿಲ್ಲಾಧಿಕಾರಿBy News Desk BenkiyabaleJuly 11, 2025 3:40 pm ತುಮಕೂರು: ಜಿಲ್ಲೆಯಲ್ಲಿ ಸರ್ಕಾರದಿಂದ ಭೂಮಂಜೂರಾತಿಯಾದ ಜಮೀನುಗಳನ್ನು ಸಾಗುವಳಿ ಮಾಡುವ ರೈತರಿಗೆ ಎರಡು ಮೂರು ತಲೆ ಮಾರುಗಳಿಂದ ಪೋಡಿ ದುರಸ್ಥಿಯಾಗದೇ ಕ್ರಯ,…
ತುಮಕೂರು ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠBy News Desk BenkiyabaleJuly 11, 2025 3:38 pm ತುಮಕೂರು: ವಿದ್ಯಾರ್ಥಿಗಳು ಆಶಾವಾದದ ಚಿಂತನೆಗಳೊ0ದಿಗೆ ನಿರ್ದಿಷ್ಟ ಗುರಿಗಳನ್ನು ಸಿದ್ಧಪ ಡಿಸಿಕೊಂಡಾಗ ಜೀವನ ದರ್ಶನ ಸಾಧ್ಯವಾಗುತ್ತದೆ. ಜಾಗತಿಕ ವೇದಿಕೆಯಲ್ಲಿ ಔದ್ಯೋಗಿಕ ಸ್ಥಾನಮಾನ…
ವಿದೇಶ ವಾರ್ತೆಗಳು ಆಸ್ಟ್ರೇಲಿಯಾದಲ್ಲಿ ಅನಾವರಣವಾಯ್ತು ಮಹಾತ್ಮ ಗಾಂಧೀ ಪ್ರತಿಮೆBy News Desk BenkiyabaleNovember 22, 2018 4:52 pm ಆಸ್ಟ್ರೇಲಿಯಾ: ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಎರಡನೇ ದಿನವಾದ ಗುರುವಾರ…
ತುಮಕೂರು ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆBy News Desk BenkiyabaleJuly 10, 2025 3:48 pm ತುಮಕೂರು: ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಇಲಾಖೆ ಸಹಾಯವಾಣಿ ಸಂಖ್ಯೆ ೧೯೬೭ನ್ನು ನಮೂದಿಸುವಂತೆ ನ್ಯಾಯ ಬೆಲೆ ಅಂಗಡಿಗಳ…
ತುಮಕೂರು ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆBy News Desk BenkiyabaleJuly 10, 2025 3:47 pm ತುಮಕೂರು: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ,ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡಯ ಬೇಕು, ದೇಶದ…
ತುಮಕೂರು ಐಟಿ ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ, ಸಾಮಾಜಿಕ ಬದಲಾವಣೆ ಸಾಧ್ಯ: ಜಿಲ್ಲಾಧಿಕಾರಿBy News Desk BenkiyabaleJuly 10, 2025 3:45 pm ತುಮಕೂರು: ಜಿಲ್ಲೆಯಲ್ಲಿ ಐಟಿ(ಇನ್ಫಾರ್ಮೇಷನ್ ಟೆಕ್ನಾಲಜಿ) ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ಬದಲಾವಣೆ ಹೊಂದಲು ಸಾಧ್ಯವಾಗುತ್ತದೆ…
ತುಮಕೂರು ಹುಳಿಯಾರು: ಬಸ್ ನಿಲ್ದಾಣದ ಬಳಿ ನಿತ್ಯ ಕಸಕ್ಕೆ ಬೆಂಕಿBy News Desk BenkiyabaleJuly 05, 2025 3:34 pm ಹುಳಿಯಾರು: ಹುಳಿಯಾರು ಬಸ್ ನಿಲ್ದಾಣಕ್ಕೆ ಬರುವವರು ಪ್ರಕೃತಿಯ ಕರೆಗಳನ್ನು ಮನೆಯಲ್ಲೇ ಮುಗಿಸಿಕೊಂಡು ಬನ್ನಿ ಎಂದು ಸುದ್ದಿ ಮಾಡಿದಾಯ್ತು. ಹುಳಿಯಾರು ಬಸ್…
ತುಮಕೂರು ಪುರಾತನ ದೇವಸ್ಥಾನಗಳ ಸಂರಕ್ಷಣೆಯಾಗಲಿ: ಸಿದ್ಧಲಿಂಗ ಸ್ವಾಮೀಜಿBy News Desk BenkiyabaleJuly 05, 2025 3:31 pm ತುಮಕೂರು: ಭಾರತೀಯ ಸಂಸ್ಕೃತಿಯಲ್ಲಿ ದೇವಸ್ಥಾನಗಳಿಗೆ ವಿಶೇಷ ಮಹತ್ವವಿದೆ. ದೇವಸ್ಥಾನಗಳಲ್ಲಿ ಮನುಷ್ಯ ಶಾಂತಿ, ನೆಮ್ಮದಿ ಪಡೆಯಬಹುದಾಗಿದೆ. ನಮ್ಮ ಇತಿಹಾಸ ಪ್ರಸಿದ್ಧ ದೇವಸ್ಥಾನಗಳನ್ನು…
Trending ಮಾಸ್ಟರ್ ಹಿರಣ್ಣಯ್ಯ ವಿಧಿವಶ!!By News Desk BenkiyabaleMay 02, 2019 7:02 pm ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರು ಗುರುವಾರ ನಗರದ…
ತುಮಕೂರು ಹತ್ತಿ ಬಿತ್ತನೆಗೆ ಕಾನೂನುಬದ್ಧ ಒಪ್ಪಂದ ಕಡ್ಡಾಯBy News Desk BenkiyabaleJuly 05, 2025 3:30 pm ತುಮಕೂರು: ಜಿಲ್ಲೆಯಲ್ಲಿ ೪೮೩೫ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯನ್ನು ಬೆಳೆಯುತ್ತಿದ್ದು, ಸಂಬ0ಧಿಸಿದ ರೈತರೊಂದಿಗೆ ಹತ್ತಿ ಬೀಜ ಮಾರಾಟ ಕಂಪನಿಗಳು ಆಗಸ್ಟ್…
ನಾಲಾ ಕಾಮಗಾರಿಯ ಚಾನಲ್ರಕ್ಷಣೆಗೆ ೧೫೦ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರಸಚಿವರಿಗೆ ಶಾಸಕ ಮನವಿJuly 05, 2025 3:27 pm
ತುಮಕೂರು ತೆಂಗಿನಲ್ಲಿ ಭಾದಿಸುತ್ತಿರುವ ಬಿಳಿನೊಣಗಳಿಗೆ ಜೈವಿಕ ನಿಯಂತ್ರಣBy News Desk BenkiyabaleMarch 27, 2025 4:51 pm ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತೆಂಗು ಬೆಳೆಯಲ್ಲಿ ಭಾದಿಸುತ್ತಿರುವ ಅತಿಕ್ರಮಣಕಾರಿ ಬಿಳನೊಣಗಳ ನಿಯಂತ್ರಣಕ್ಕೆ ಶಾಸಕರಾದಂತಹ ಸಿ.ಬಿ.ಸುರೇಶ್ ಬಾಬು ರವರು ಹಾಗೂ ತೋಟಗಾರಿಕೆ,…
ತುಮಕೂರು By News Desk BenkiyabaleMarch 21, 2025 4:15 pm ತುಮಕೂರು ಮತ್ತು ಬೆಂಗಳೂರು ಮಧ್ಯಭಾಗದಲ್ಲಿ ದೇವರಹೊಸಹಳ್ಳಿ ನೆಡೆದ ಇತಿಹಾಸ ಪ್ರಸಿದ್ಧ , ಭದ್ರಕಾಳಿ ಅಮ್ಮ ಸಮೇತ ಶ್ರೀ ವೀರಭದ್ರಸ್ವಾಮಿಯ ಜಾತ್ರೆ…
ಕರ್ನಾಟಕ ಸುದ್ಧಿಗಳು ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆBy News Desk BenkiyabaleJanuary 16, 2025 6:59 pm ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18…
ತುಮಕೂರು ಫ್ಯಾಷನ್ ಶೋ ಗ್ರಾಂಡ್ ಫಿನಾಲೆ ಯಶಸ್ವಿBy News Desk BenkiyabaleJune 12, 2023 5:13 pm ತುಮಕೂರು ನಗರ ಬಾಲಭವನದಲ್ಲಿ ಭಾನುವಾರದಂದು ಎಎನ್ಕೆ ಅಕಾಡೆಮಿವತಿಯಿಂದ ಮಿಸ್ಟರ್, ಮಿಸಸ್, ಟೀನ್ಸ್ ಹಾಗೂ ಕಿಡ್ಸ್ ತುಮಕೂರು ೨೦೨೩ ಫ್ಯಾಷನ್ ಶೋ…
ಇತರೆ ಸುದ್ಧಿಗಳು ಮಠ, ಮಂದಿರಗಳ ಅಭಿವೃದ್ಧಿಗೆ ಅನುಧಾನ ಬಿಡುಗಡೆಗೊಳಿಸಿBy News Desk BenkiyabaleJune 12, 2023 5:06 pm ತುಮಕೂರು ಪ್ರಸ್ತುತ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ವಿಚಾರದಲ್ಲಿ ಹೇರಿರುವ ನಿರ್ಬಂಧವನ್ನು ಮಠಮಾನ್ಯಗಳು, ದೇವಾಲಯಗಳ ಅಭಿವೃದ್ಧಿ ವಿಚಾರದಲ್ಲಿ ಸಡಿಲಗೊಳಿಸಿ…
ಇತರೆ ಸುದ್ಧಿಗಳು ಮಾಯಸಂದ್ರದ ಶಾಲೆ, ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಜಿಲ್ಲಾಧಿಕರಿಗಳೊಂದಿಗೆ ಜಗ್ಗೇಶ್ ಚರ್ಚೆBy News Desk BenkiyabaleAugust 23, 2022 6:21 pm ತುಮಕೂರು: ತುರುವೇಕೆರೆ ತಾಲ್ಲೂಕು ಮಾಯಸಂದ್ರದಲ್ಲಿ ಮಾದರಿ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ರಾಜ್ಯಸಭಾ ಸದಸ್ಯ ಜಗ್ಗೇಶ್…