Month: October 19, 5:35 pm

ತುಮಕೂರು ಜಿಲ್ಲೆಯಲ್ಲಿ ಆಯುಧ ಪೂಜೆಯ ನೆಪದಲ್ಲಿ ವಸೂಲಿಗಿಳಿದ ಪೋಲೀಸರ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ, ಪೂಜೆಯ ಹೆಸರಿನಲ್ಲಿ ಲಕ್ಷಗಟ್ಟಲೆ ವಸೂಲಿಗಿಳಿದ ಕೆಲವು ಪೋಲೀಸರ ವರ್ತನೆ ನೋಡಲಾಗುತ್ತಿಲ್ಲ. ಜಿಲ್ಲಾ…

ತುಮಕೂರು ೨೦೨೩ರ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಎಲ್ಲಾ ಸಾಲ ಮತ್ತು ಸಬ್ಸಿಡಿ ಮಂಜೂರಾತಿ ಅರ್ಜಿಗಳನ್ನು ಕಡ್ಡಾಯವಾಗಿ ಇತ್ಯರ್ಥಪಡಿಸದ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಸ್‌ಎಲ್‌ಬಿಸಿ(ರಾಜ್ಯ ಮಟ್ಟದ…

ತುಮಕೂರು ಸ್ಮಾರ್ಟ್ಸಿಟಿ ಯೋಜನೆಯಡಿ ನವೀ ಕೃತಗೊಂಡಿರುವ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ನಿರ್ವಹಣೆಯ ಹೊಣೆಯನ್ನು ವಹಿಸಿ ಕೊಳ್ಳುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ ಸೂಚನೆ ನೀಡಲಾಗಿದೆ…

ತುಮಕೂರು ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು ನೀಡುವುದು ಭಾರತೀಯ ಸನಾತನ ಧರ್ಮದ ಪ್ರಮುಖ ದ್ಯೇಯ ಎಂದು ಪಾವಗಡದ ರಾಮಕೃಷ್ಣ ಆಶ್ರಮದ ಡಾ.ಜಪಾನಂದ ಜೀ ತಿಳಿಸಿದ್ದಾರೆ. ನಗರದ ತುಮಕೂರು…

ತುಮಕೂರು ನಗರ ದಸರಾ ಸಮಿತಿವತಿಯಿಂದ ೩೩ನೇ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ ೨೧ ರಿಂದ ೨೪ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸರಾ…

ತುಮಕೂರು: ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಉಜ್ವಲ ಭವಿಷ್ಯವಿದ್ದು,ಸೋಲು,ಗೆಲುವಿನ ಜೊತೆಗೆ ತಮ್ಮ ಕೆರಿಯರ್ ಗಟ್ಟಿ ಮಾಡಿಕೊಳ್ಳುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಕ್ರೀಡಾಪಟುಗಳಿಗೆ ಸಲಹೆ ನೀಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿರುವ…

ಪಾವಗಡ  ದೀಪದ ಕೆಳಗೆ ಕತ್ತಲು ಎಂಬ೦ತೆ ಪಾವಗಡ ರೈತರು ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಏಷ್ಯಾದ ೨ನೆ ಅತೀ ದೊಡ್ಡ ಸೋಲಾರ್ ಪಾರ್ಕ್ ಇದ್ದರೂ ರೈತರಿಗೆ ಸಮಯಕ್ಕೆ…

ತುಮಕೂರು ಅಮೆರಿಕದ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿರುವ ವಿಶ್ವದ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ಇಬ್ಬರು ಪ್ರಾಧ್ಯಾಪಕರು ಗುರುತಿಸಿಕೊಂಡಿದ್ದಾರೆ. ಭೌತಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ. ಎಚ್.…

ಪಾವಗಡ ಪಟ್ಟಣದ ಹಳೇ ಸಂತೆ ಮೈಧಾನದಲ್ಲಿ ಅಕ್ರಮವಾಗಿ ಮೆಕಾನಿಕ್ ಷಾಪ್ ಕಳೆದ ೧ ತಿಂಗಳ ಹಿಂದೆ ತಲೆ ಎತ್ತಿದ್ದು ಅಕ್ರಮವಾಗಿ ಈ ಪೆಟ್ಟಿಗೆ ಅಂಗಡಿಯನ್ನು ಇಟ್ಟುಕೊಂಡಿದ್ದು, ಈ…

ತುಮಕೂರು ಸಾಮಾಜಿಕ ಕಳಕಳಿಯ ಬದ್ಧತೆಯನ್ನು ಹೊತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ ಜನಾಗ್ರಹ ಚಳಿವಳಿ ಅ. ೭ ರಂದು ಪ್ರತಿಭಟನೆ ಮತ್ತು ಮೆರವಣಿಗೆಯನ್ನು ನಡೆಸಲಿದೆ ಕೊಟ್ಟ ಭರವಸೆ ಈಡೇರಿಸಿ…