Month: January 20, 6:06 pm

ತುಮಕೂರು ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶ್ರೀ..ಶಿವಕುಮಾರ ಮಹಾಸ್ವಾಮೀಜಿ ಅವರ ೫ನೇ ವರ್ಷದ ಪುಣ್ಯಸ್ಮರಣೆ ಸಂಸ್ಮರಣೋತ್ಸವವನ್ನು ನಾಳೆ ಅಂದರೆ ಜ.೨೧ರಂದು ಬೆಳಿಗ್ಗೆ ೧೧ಕ್ಕೆ ಸಿದ್ಧಗಂಗಾ ಮಠದಲ್ಲಿ…

ಕೊರಟಗೆರೆ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ರಾಸುಗಳ ಜಾತ್ರೆಗೆ ರಾಜ್ಯದ ಮೂಲೆಮೂಲೆಯಿಂದ ಆಗಮಿಸಿದ ರೈತರು, ೮ ವರ್ಷಗಳ ನಂತರ ಮತ್ತೆ ರಾಸುಗಳ ಜಾತ್ರೆಗೆ ಅದ್ದೂರಿಯಾಗಿ ಪ್ರಾರಂಭವಾಗಿ ಭರ್ಜರಿಯಾಗಿ ವ್ಯಾಪಾರ ವಹಿವಾಟು…

ತುಮಕೂರು ಭಾರತೀಯ ಪರಂಪರೆಯಲ್ಲಿ ಸಮಾಜಕ್ಕೆ ಸಕಾರಾತ್ಮಕ ತಿರುವು ಕೊಟ್ಟಂತಹ ವಿಭೂತಿ ಪುರುಷರಲ್ಲಿ ಮಹಾಯೋಗಿ ವೇಮನ ಕೂಡ ಒಬ್ಬರು. ಅವರು ತಮ್ಮ ವಚನಗಳಲ್ಲಿ ಹೇಳುವಂತೆ ವಿದ್ಯೆಗೆ ಹೆಚ್ಚು ಆದ್ಯತೆ…

ತುಮಕೂರು ನಗರದಾದ್ಯಂತ ಜನವರಿ ೧೨ರಂದು ತುಮಕೂರು ಮಹಾನಗರ ಪಾಲಿಕೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ “ಸ್ವಚ್ಚ ಭಾರತ ಅಭಿಯಾನ ೨.೦”ದ ಭಾಗವಾಗಿ ನಗರದ ೩೫…

ತುಮಕೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು…

ಹುಳಿಯಾರು: ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ, ಕಾಲೇಜು, ಹುಳಿಯಾರು-ಕೆಂಕೆರೆ, ಇಲ್ಲಿನ ಸಾಂಸ್ಕöÈತಿಕ ಸಂಘದ ವತಿಯಿಂದ ಏರ್ಪಡಿಸಿದ್ದ “ಕಿರುನಾಟಕಗಳ ಸ್ಪರ್ಧೆ’’ಯಲ್ಲಿ ವಿಜೇತರಾದವರಿಗೆ ಮಂಗಳವಾರ ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ…

ತುಮಕೂರು ಸೋಮನ ಕುಣಿತ, ಮ್ಯಾಸಿಫ್ ಡೋಲು, ಗಾರುಡಿಗೊಂಬೆ, ಚಕ್ಕೆ ಭಜನೆ, ಸುಗಮ ಸಂಗೀತ, ಜನಪದ ಗೀತೆ, ರಂಗಗೀತೆ, ಪೌರಾಣಿಕ ನಾಟಕಗಳಂತಹ ಗ್ರಾಮೀಣ ಕಲೆಗಳು ನಶಿಸಿ ಹೋಗದಂತೆ ಜೀವಂತವಾಗಿಡಲು…

ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಗಿಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ…