ತುಮಕೂರು :
ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣಾ ಮತದಾನ ಸಂಬಂಧ ತುಮಕೂರು ತಾಲೂಕಿನ 876 ಪಿಆರ್‍ಒ ಮತ್ತು ಎಪಿಆರ್‍ಒಗಳಿಗೆ ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ತರಬೇತಿ ನೀಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಕುಮಾರ್ ಅವರು ಮಾತನಾಡಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಒಟ್ಟು 20 ಕೊಠಡಿಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ಒಂದು ಕೊಠಡಿಯಲ್ಲಿ 43 ಪಿಆರ್‍ಓ ಮತ್ತು ಎಪಿಆರ್‍ಓಗಳಿಗೆ ಗ್ರಾಮ ಪಂಚಾಯಿತಿ ಚುನಾವಣಾ ಮತದಾನದಲ್ಲಿ ನಿರ್ವಹಿಸಬೇಕಾಗಿರುವ ಕಾರ್ಯಗಳ ಬಗ್ಗೆ ತರಬೇತಿಯಲ್ಲಿ ಪಿಆರ್‍ಓ ಹಾಗೂ ಎಪಿಆರ್‍ಓಗಳಿಗೆ ತಿಳಿಸಲಾಯಿತು.
(Visited 7 times, 1 visits today)