ತುಮಕೂರು : ತುಮಕೂರು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಸಿಇಓ ಜಿ.ಎಂ.ಗಂಗಾಧರಸ್ವಾಮಿ ಅವರಿಂದ ನೂತನ ಸಿಇಓ ವಿದ್ಯಾಕುಮಾರಿ.ಕೆ ಅವರು ಅಧಿಕಾರ ಸ್ವೀಕರಿಸಿದರು. (Visited 13 times, 1 visits today)