ತುಮಕೂರು
ತಾಲ್ಲೂಕ್ ಪಂಚಾಯತಿಯ ಆವರಣದಲ್ಲಿರುವ ಸಾಮಥ್ರ್ಯ ಸೌದದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಬಾಕಿ ಇರುವ ಆಡಿಟ್ ಆಕ್ಷೇಪಣೆ ಮತ್ತು ವಸೂಲಾತಿ ಕಂಡಿಕೆಗಳ ತೀರುವಳಿಗೆ ಸರ್ಕಾರದ ಆದೇಶದನ್ವಯ ಪ್ರತಿ ಮಾಯೆಯಾನ ಎರಡು ಅಡಹಾಕ್ ಸಭೆಯನ್ನು ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳಿಯ ಲೆಕ್ಕಪರಿಶೋಧನಾ ವರ್ತುಲದ ಉಪ ನಿರ್ದೇಶಕರಾದ ಚಂದ್ರಶೇಖರ್, ಜಿಲ್ಲಾ ಪಂಚಾಯತ್ ಲೆಕ್ಕಾಧಿಕಾರಿಗಳಾದ ಮಂಜುನಾಥ್ ಮತ್ತು ನಾಗೇಶ್, ತಾಲ್ಲೂಕು ಪಂಚಾಯತಿಯ ಸಹಾಯಕ ಲೆಕ್ಕಾಧಿಕಾರಿಗಳಾದ ಲೋಕೇಶ್ ಕುಮಾರ್,ವಿಷಯ ನಿರ್ವಾಹಕರಾದ ವಿನಯ್ ಕುಮಾರ್ ಹಾಗೂ ತಾಲ್ಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 8 times, 1 visits today)