ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇಂದು ತುಮಕೂರಿಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ10 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ, ಬೆಂಗಳೂರು ಮೂಲಕ ತುಮಕೂರು ವಿಶ್ವವಿದ್ಯಾಲಯ ಹೆಲಿಪ್ಯಾಡ್‌ಗೆ ಬಂದು ಇಳಿಯಲಿದ್ದಾರೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಪ್ರಗತಿ ಸಂಕ್ರಾAತಿ ಸುಗ್ಗಿ-2” ಸಮಾರಂಭ ಉದ್ಘಾಟಸಿ ನಂತರ 11.30ರ ಸಮಯಕ್ಕೆ ಕುಣಿಗಲ್ ರಸ್ತೆಯ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(Visited 1 times, 1 visits today)