ಹುಳಿಯಾರು: ಹುಳಿಯಾರು ಹೋಬಳಿಯ ಬೆಳ್ಳಾರ ಗ್ರಾಮದಲ್ಲಿ ಚಿತ್ರನಟ ಪುನೀತ್ ರಾಜ್‌ಕುಮಾರ್ ರವರ ೫೦ ನೇ ಹುಟ್ಟು ಹಬ್ಬವನ್ನು ಸೋಮವಾರ ಸಡಗರ ಸಂಭ್ರಮದಿAದ ಆಚರಿಸಲಾಯಿತು.
ಈ ಹಿನ್ನಲೆಯಲ್ಲಿ ಬೆಳ್ಳಾರ ಗ್ರಾಮದ ವೃತ್ತಕ್ಕೆ ಪುನೀತ್ ರಾಜ್‌ಕುಮಾರ್ ವೃತ್ತ ಎಂದು ನಾಮಕರಣ ಮಾಡಿ ಕೇಕ್ ಕತ್ತರಿಸಿ ಸಿಹಿ ಹಂಚಿ ನೆಚ್ಚಿನ ನಾಯಕ ನಟನ ಹುಟ್ಟು ಹಬ್ಬವನ್ನು ಸಂಭ್ರಮಿಸಿದರು.
ಗ್ರಾಪA ಅಧ್ಯಕ್ಷೆ ರಾಧರಾಜು, ಚಿಕ್ಕನಾಯಕನ ಹಳ್ಳಿ ರೇಣುಕಾಂಬ ಸಹಕಾರ ಸಂಘದ ಅಧ್ಯಕ್ಷ ಬೆಳ್ಳಾರ ಎಸ್.ಮಲ್ಲಿಕಾರ್ಜುನಯ್ಯ, ವಕೀಲ ಮೋಹನ್, ಪೊಸ್ಟ್ ಕೃಷ್ಣಪ್ಪ, ಗ್ರಾಪಂ ಸದಸ್ಯರಾದ ಲಕ್ಕೇನಹಳ್ಳಿ ರಘುವೀರ್, ಹೊಯ್ಸಳಕಟ್ಟೆ ಕಾಂತರಾಜು, ಬೆಳ್ಳಾರ ಗೊಲ್ಲರಹಟ್ಟಿ ಚಿಕ್ಕಣ್ಣ, ಆರ್ಯ ಈಡಿಗರ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ನಾಗರಾಜು, ಕಾರ್ಯದರ್ಶಿ ಸೋ ಮಣ್ಣ, ಜಿಲ್ಲಾ ಸಂಘದ ಸದಸ್ಯ ನಾರಾಯಣ ಸ್ವಾಮಿ ಇತರರು ಉಪಸ್ಥಿತರಿದ್ದರು.
(Visited 1 times, 1 visits today)