ತುಮಕೂರು:
ಕೊರೋನಾ ವೈರಸ್ ಹಾವಳಿಯಿಂದಾಗಿ ಮೃತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು.
ಇದನ್ನು ಗಮನಿಸಿ ಮಾನ್ಯ ಮಾಜಿ ಸಚಿವರಾದ ಸೊಗಡು ಶಿವಣ್ಣನವರು ಹಾಗೂ ಕೈಗಾರಿಕೋದ್ಯಮಿಗಳು ಟಿಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಎನ್.ಎಸ್. ಜಯಕುಮಾರ್ ರವರು ತಕ್ಷಣ ಕಾರ್ಯಪ್ರವೃತ್ತರಾಗಿ ಕೆಲವೇ ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ.
ಇಂದು ಚಿತಾಗಾರದಲ್ಲಿ 2 ಹೆಚ್ಚುವರಿ ಒಲೆಗಳನ್ನು ಅಳವಡಿಸಲಾಗುತ್ತಿದೆ.
(Visited 4 times, 1 visits today)