ತುಮಕೂರು :
ರಾಜ್ಯ ಸರ್ಕಾರ ಕೊರೋನಾ ಸೋಂಕಿನ ನಿಯಂತ್ರಣಾ ಕ್ರಮಗಳನ್ನು ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮೇ 24 ರಿಂದ ಜೂನ್ 7ರವರೆಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟಗಳನ್ನು ವಿತರಣೆ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
(Visited 21 times, 1 visits today)