ತುಮಕೂರು :

      ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ತುಮಕೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಐಟಿ ಮಿಲನ್, ಪರ್ಯಾವರಣ ಸಂರಕ್ಷಣ ಗತಿವಿಧಿ, ಹಾಗೂ ಬ್ಯೂಗಲ್ ಟ್ರಸ್ಟ್,  ಇವರ ಸಂಯುಕ್ತ ಆಶ್ರಯದಲ್ಲಿ  ಶ್ರೀದೇವಿ ಎಂಜಿನಿಯರಿಂಗ್ ಕಾಲೇಜಿನ ಹಿಂಬಾಗ, ಶಿರಾ ಗೇಟ್ ನಲ್ಲಿ  ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

 

(Visited 19 times, 1 visits today)