ತುಮಕೂರು:

    ಕಲ್ಪತರು ನಾಡಿನಲ್ಲಿ ಮತ್ತೆ ಕೋವಿಡ್-19 ಆತಂಕ ಮತ್ತೆ ಹೆಚ್ಚಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ ಪಟ್ಟಿದೆ.

     ಈ ಸಂಬಂಧ ತುಮಕೂರು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ಹೇಳಿಕೆ ನೀಡಿದ್ದು, ತುಮಕೂರಿನ ಸಿದ್ದಗಂಗಾ ಹಾಗೂ ವಾದೀರಾಜ್ ನರ್ಸಿಂಗ್  ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. 

    ವಿದ್ಯಾರ್ಥಿಗಳ ಸ್ವಾಬನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ವಿದ್ಯಾರ್ಥಿಗಳನ್ನು ಕ್ವಾರೆಂಟೈನ್ ಮಾಡಲಾಗಿದೆ.

 

(Visited 35 times, 1 visits today)