ತುಮಕೂರು : 

       ಜಿಲ್ಲಾ ಪೊಲಿಸ್ ಇಲಾಖೆ ಆಯೋಜಿಸಿದ್ದ ಪೊಲಿಸ್ ಕ್ರೀಡಾ ಕೂಟದಲ್ಲಿ ಪತ್ರಕರ್ತರು ಮತ್ತು ಪೊಲಿಸ್ ಇಲಾಖೆಯ ತಂಡಗಳು ಭಾಗವಹಿಸಿದ್ದವು.

       ಕ್ರಿಕೆಟ್ ಪಂದ್ಯದಲ್ಲಿ ರೋಚಕವಾದ ಆಟ ಆಡುವ ಮುಖೇನ ತಂಡಗಳು ಉತ್ತಮ ಪ್ರದರ್ಶನ ನೀಡಿದವು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ್‍ವಾಡ್ ನೇತೃತ್ವದಲ್ಲಿ ನಡೆದ ಸೌಹಾರ್ದಯುತ ಕ್ರೀಡಾ ಕೂಟದ ಪಂದ್ಯ ಪೊಲಿಸ್ ಇಲಾಖೆ ಮತ್ತು ಪತ್ರಕರ್ತರ ನಡುವಿನ ಬಾಂಧವ್ಯ ಬೆಸೆಯುವ ಅವಿನಾಭಾವ ಸಂಬಂಧ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಂಡು ಬಂದಿತು.

(Visited 9 times, 1 visits today)