ತುಮಕೂರು :
ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಚನ್ನಬಸಪ್ಪ(ಕೆ.ಎ.ಎಸ್.(ಆಯ್ಕೆ ಶ್ರೇಣಿ)ಅಧಿಕಾರಿ) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ(ಸ್ಥಳೀಯ ಸಂಸ್ಥೆಗಳು) ದ್ವೈವಾರ್ಷಿಕ ಚುನಾವಣೆ 2021ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಂಡಿದ್ದ ಇವರನ್ನು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುವುದರಿಂದ ಸದರಿ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ನೇಮಿಸಲಾಗಿದೆ.
(Visited 19 times, 1 visits today)