ತುಮಕೂರು :
ಮೇಲ್ಮನೆ ಸದಸ್ಯರಾದ ಆರ್.ರಾಜೇಂದ್ರರವರು ಭಗವಂತ ಹಾಗು ರೈತರ ಹೆಸರಿನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಧಾನಸೌದದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ನೂತನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಭಗವಂತ ಹಾಗು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
(Visited 10 times, 1 visits today)