ತುಮಕೂರು


ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಿಂದ ಅಕ್ಟೋಬರ್ 2ರವರೆಗೆ ಹಮ್ಮಿಕೊಂಡಿರುವ “ಸ್ವಚ್ಛತಾ ಹೀ ಸೇವಾ ಆಂದೋಲನ” ಕಾರ್ಯಕ್ರಮದ ರೂಪುರೇμÉಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ತುಮಕೂರು ಜಿ.ಪಂ.ಸಭಾಂಗಣದಲ್ಲಿ ಹಾಜರಿದ್ದ ಖಆPಖ ಅಧಿಕಾರಿ, ಸಿಬ್ಬಂದಿ ನೌಕರರುಗಳಿಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಆಂದೋಲನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಶ್ರಮದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

(Visited 1 times, 1 visits today)