ತುಮಕೂರು:
ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯವಾದ ಮತ್ತು ಅನುವಂಶೀಯ ನ್ಯೂನತೆಗಳ ಕಾರಣದಿಂದ ಕಾಣಿಸಿಕೊಳ್ಳುವ ರೋಗದಿಂದ ಮಾರಾಣಾಂತಿಕ ಶಸ್ತçಚಿಕಿತ್ಸಾ ರೋಗಗಳ ನಿವಾರಣೆ ಮತ್ತು ನಿಯಂತ್ರಣಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನದ ಬಳಕೆಯನ್ನು ಅನುಸರಿಸಿಕೊಳ್ಳಲು ವೈದ್ಯ ಸಮುದಾಯ ಗಮನಹರಿಸುವ ಅಗತ್ಯವಿದೆ ಎಂದು ಇಂಡಿಯನ್ ಅಸೋಸಿಯೇಷನ್ ಆಫ್‌ಪೀಡಿಯಾಟ್ರಿಕ್ ಸರ್ಜನ್ಸ್ (ಭಾರತೀಯ ಮಕ್ಕಳ ಶಸ್ತçಚಿಕಿತ್ಸಕರು ಸಂಘ) ಅಧ್ಯಕ್ಷರು ಹಾಗೂ ಚೆನ್ನೈ ಪೋರೂರ್‌ನಲ್ಲಿರುವ ಶ್ರೀ ರಾಮಚಂದ್ರ ಉನ್ನತ ಶಿಕ್ಷಣ ಸಂಸ್ಥೆ & ಸಂಶೋಧನಾಕೇAದ್ರದ ಪೀಡಿಯಾಟ್ರಿಕ್ ವಿಭಾಗದ ಪ್ರಾಧ್ಯಾಪಕ ಮತ್ತು ಹಿರಿಯ ಸಲಹೆಗಾರ ಆದ ಡಾ. ರಮೇಶ್ ಬಾಬು ಅಭಿಪ್ರಾಯಪಟ್ಟರು.
ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಏರ್ಪಟ್ಟ ಇಂಡಿಯನ್ ಅಸೋಸಿಯೇಷನ್ ಆಫ್ ಪೀಡಿಯಾಟ್ರಿಕ್ ಸರ್ಜನ್ಸ್ಗಳ ಕರ್ನಾಟಕಘಟಕದ ೧೮ ನೇ ವರ್ಷದ (ಪೆಸುಕಾನ್-೨೩) ಮೂರು ದಿನಗಳ ರಾಷ್ಟಿçÃಯಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂಡಿಯನ್ ಅಸೋಸಿಯೇಷನ್ ಆಫ್ ಪೀಡಿಯಾಟ್ರಿಕ್ ಸರ್ಜನ್ಸ್ಕರ್ನಾಟಕ ಶಾಖೆಯಅಧ್ಯಕ್ಷರಾದಡಾ.ನರೇಂದ್ರಬಾಬು ಮಾತನಾಡಿ,ದರು.
ಇಂಡಿಯನ್ ಅಸೋಸಿಯೇಷನ್ ಆಫ್ ಪೀಡಿಯಾಟ್ರಿಕ್ ಸರ್ಜನ್ಸ್ಕರ್ನಾಟಕ ಶಾಖೆಯ ಕಾರ್ಯದರ್ಶಿ, ಸಂಘಟನಾ ಅಧ್ಯಕ್ಷ ಹಾಗೂ ಶ್ರೀ ಸಿದ್ದಾರ್ಥ ವೈದ್ಯಕೀಯಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥರಾದಡಾ.ಸುಬ್ರಮಣ್ಯಕಟ್ಟೆಪುರ ಚಿಕಿತ್ಸೆ ಮಾಡುವುದಕ್ಕೆ ವಿಶೇಷ ಆದ್ಯತೆ ನೀಡುತ್ತಿರುವುದಾಗಿ ತಿಳಿಸಿದರು.
ಸಮ್ಮೇಳನದಲ್ಲಿ ಸಾಹೇ ವಿವಿ ಉಪಕುಲಪತಿಡಾ.ಲಿಂಗೇಗೌಡ ಕೆ.ಬಿ., ಕುಲಸಚಿವಡಾ. ಎಮ್.ಝೆಡ್.ಕುರಿಯನ್, ವೈದ್ಯಕೀಯಕಾಲೇಜಿನಉಪ ಪ್ರಾಂಶುಪಾಲ ಡಾ.ಜಿ.ಎನ್.ಪ್ರಭಾಕರ್ ಮತ್ತು ಹಿರಿಯ ವೈದ್ಯರಾದ ಯತ್ರೀಂದ್ರಾನAಜಯ್ಯ ಹಾಜರಿದ್ದರು.