ತಿಪಟೂರು: ಆಕಸ್ಮಿಕವಾಗಿ ಕುರಿ ಶೆಡ್‌ನಲ್ಲಿ ಬೆಂಕಿ ಸಂಭವಿಸಿ ೧೫೦ ಹೊರೆ ರಾಗಿ ಹುಲ್ಲು, ೩೦ ಹನಿ ನೀರಾವರಿ ಪೈಪ್‌ಗಳು, ಜೆಟ್ ಪೈಪುಗಳು ಬೆಂಕಿಯಿAದ ಸುಟ್ಟು ಹೋದ ಘಟನೆ ತಾಲೂಕಿನ ಕಸಬಾ ಹೋಬಳಿಯ ರಂಗಾಪುರ ಗ್ರಾಮದ ಕಲ್ಲೇಶ್ವರ ನಗರದ ಶಾರದಮ್ಮ ಜಮೀನಿನಲ್ಲಿ ನಡೆದಿದೆ.
ಬೆಂಕಿ ಅವಘಡ ಕಂಡು ಸಾರ್ವಜನಿಕರು ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ಆಗಮಿಸಿದ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಅಪಾರ ಪ್ರಮಾಣದ ನಷ್ಟವನ್ನು ತಪ್ಪಿಸಲಾಗಿದೆ. ಈ ಸಂದರ್ಭದಲ್ಲಿ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳಾದ ಹವಲ್ದಾರ ನಜೀರಸಾಬ್, ಚಿದಾ ನಂದ.ಸಿ.ಎಸ್, ಉಮೇಶ್, ಭರತ್.ಎಂ.ಜೆ, ಸಾರ್ವ ಜನಿಕರು ಹಾಜರಿದ್ದರು. ರಂಗಾಪುರ ಗ್ರಾಮದ ಕಲ್ಲೇ ಶ್ವರ ನಗರದ ಶಾರದಮ್ಮ ಜಮೀನಿನಲ್ಲಿ ಬೆಂಕಿ ಅವಘ ಡವನ್ನು ನಂದಿಸುತ್ತಿರುವ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು.
(Visited 1 times, 1 visits today)