ಹುಳಿಯಾರು: ಹುಳಿಯಾರು ಹೋಬಳಿ ಲಿಂಗಪ್ಪನಪಾಳ್ಯದಲ್ಲಿ ಶ್ರೀ ಸಂಗಮೇಶ್ವರ ಜಾನಪದ ಕರಪಾಲ ಮೇಳ ತಂಡದವರಿAದ ಗರ್ಭಿಣಿಯರಿಗೆ ಅರಿವು ಮೂಡಿಸಲಾಯಿತು
ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಆಯೋಜಿಸಿದ್ದ ಈ ಕಾರ್ಯ ಕ್ರಮದಲ್ಲಿ ಗರ್ಭಿಣಿಯರ ರಕ್ತ ಹೀನv, ಶಿಶು ಮರಣ, ತಾಯಿ ಮರಣ, ಕುಷ್ಟರೋಗ ಗಂಡಾA ತರ, ಗರ್ಭಿಣಿ ಬಾಣಂತಿಯರ ಆರೋಗ್ಯ ಅರಿವು ಮೂಡಿಸಲಾಯಿತು.
ತಂಡದ ನಾಯಕ ಈಶ್ವರಯ್ಯ ಕಥಾನಾಯಕ ಬೇವಿನಹಳ್ಳಿ ಮರುಳಪ್ಪನವರು ಸಹಪಾಠಿಗಳಾದ ಈಶ್ವರಯ್ಯ, ನಿಂಗರಾಜು ಮತ್ತು ದೊಡ್ಡಬಿದರಿ ಬಸವರಾಜು ಮತ್ತು ಸುಗುಣ, ವಿಜಯ, ಹಾರ್ಮೋನಿಯಂ ಮಾಸ್ಟರ್ ಶಂಕ್ರಪ್ಪ, ತಬಲಾ ಮಾಸ್ಟರ್ ನಟರಾಜ್ ಇವರಿಂದ ಅರಿವು ಮೂಡಿ ಸುವ ಕಾರ್ಯಕ್ರಮ ನಡೆಯಿತು.
ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷ ಣಾಧಿಕಾರಿಗಳಾದ ಬಿ.ಸಿ.ರೇಣುಕರಾಜ್, ಆಶಾ ಕಾರ್ಯಕರ್ತೆರಾದ ಗಾಯತ್ರಮ್ಮ, ನಾಗವೇಣಿ, ಲಲಿತಮ್ಮ ಉಪಸ್ಥಿತರಿದ್ದರು.
(Visited 1 times, 1 visits today)