ಕೊರಟಗೆರೆ:

      ರಸ್ತೆ ಬದಿಯಲ್ಲಿ ಪಾದಚಾರಿ ಚಲಿಸುವ ವೇಳೆ ಅಪರಿಚಿತ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

      ತಾಲೂಕಿನ ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟಕ್ಕೆ ಹೋಗುವ ತುಂಬಾಡಿ ಬಳಿಯ ತಿರುವಿನಲ್ಲಿ ಫೆ.27ರಂದು ಅಪರಿಚಿತ  ದ್ವಿಚಕ್ರ ವಾಹನ ಫೆ.27ರಂದು ಡಿಕ್ಕಿ ಹೊಡೆದ ಪರಿಣಾಮ ಸುಬ್ಬರಾಯಪ್ಪ(65) ಆಸ್ಪತ್ರೆಯಲ್ಲಿ ಮೃತಪಟ್ಟ ದುದೈವಿ.

      ಮೃತ ಸುಬ್ಬರಾಯಪ್ಪ ಮೂಲತಃ ಕೊರಟಗೆರೆ ಪಟ್ಟಣದ ವಾಸಿಯಾಗಿದ್ದಾನೆ. ಪೊಲೀಸ್ ಆರಕ್ಷಕ ವೃತ್ತ ಉಪನಿರೀಕ್ಷಕ ಮಂಜುನಾಥ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.

 

(Visited 10 times, 1 visits today)