ತುಮಕೂರು :
ಜಿಲ್ಲೆಯಲ್ಲಿ ಗುರುವಾರ 25 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 453 ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತಿಪಟೂರು-1,ಶಿರಾ-6, ಪಾವಗಡ-3, ಮಧುಗಿರಿ – 1, ಗುಬ್ಬಿ- 1, ಕುಣಿಗಲ್-1ಹಾಗೂ ತುಮಕೂರು-12 ಸೇರಿ ಒಟ್ಟು 14 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಇತ್ತೀಚೆಗೆ ಮಕ್ಕಳಿಗೆ ಕೊವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಠಿಸಿದೆ. ತಂದೆ ತಾಯಿ ಗಳ ನಿರ್ಲಕ್ಷ್ಯದಿಂದ ಮಕ್ಕಳಿಗೆ ಕೊರೊನಾ ಸೊಂಕು ವ್ಯಾಪಿಸುತ್ತಿದೆ.
(Visited 16 times, 1 visits today)