Author: News Desk Benkiyabale

ತುಮಕೂರು: ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯವಾದ ಮತ್ತು ಅನುವಂಶೀಯ ನ್ಯೂನತೆಗಳ ಕಾರಣದಿಂದ ಕಾಣಿಸಿಕೊಳ್ಳುವ ರೋಗದಿಂದ ಮಾರಾಣಾಂತಿಕ ಶಸ್ತçಚಿಕಿತ್ಸಾ ರೋಗಗಳ ನಿವಾರಣೆ ಮತ್ತು ನಿಯಂತ್ರಣಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನದ ಬಳಕೆಯನ್ನು ಅನುಸರಿಸಿಕೊಳ್ಳಲು ವೈದ್ಯ ಸಮುದಾಯ ಗಮನಹರಿಸುವ ಅಗತ್ಯವಿದೆ ಎಂದು ಇಂಡಿಯನ್ ಅಸೋಸಿಯೇಷನ್ ಆಫ್‌ಪೀಡಿಯಾಟ್ರಿಕ್ ಸರ್ಜನ್ಸ್ (ಭಾರತೀಯ ಮಕ್ಕಳ ಶಸ್ತçಚಿಕಿತ್ಸಕರು ಸಂಘ) ಅಧ್ಯಕ್ಷರು ಹಾಗೂ ಚೆನ್ನೈ ಪೋರೂರ್‌ನಲ್ಲಿರುವ ಶ್ರೀ ರಾಮಚಂದ್ರ ಉನ್ನತ ಶಿಕ್ಷಣ ಸಂಸ್ಥೆ & ಸಂಶೋಧನಾಕೇAದ್ರದ ಪೀಡಿಯಾಟ್ರಿಕ್ ವಿಭಾಗದ ಪ್ರಾಧ್ಯಾಪಕ ಮತ್ತು ಹಿರಿಯ ಸಲಹೆಗಾರ ಆದ ಡಾ. ರಮೇಶ್ ಬಾಬು ಅಭಿಪ್ರಾಯಪಟ್ಟರು. ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಏರ್ಪಟ್ಟ ಇಂಡಿಯನ್ ಅಸೋಸಿಯೇಷನ್ ಆಫ್ ಪೀಡಿಯಾಟ್ರಿಕ್ ಸರ್ಜನ್ಸ್ಗಳ ಕರ್ನಾಟಕಘಟಕದ ೧೮ ನೇ ವರ್ಷದ (ಪೆಸುಕಾನ್-೨೩) ಮೂರು ದಿನಗಳ ರಾಷ್ಟಿçÃಯಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂಡಿಯನ್ ಅಸೋಸಿಯೇಷನ್ ಆಫ್ ಪೀಡಿಯಾಟ್ರಿಕ್ ಸರ್ಜನ್ಸ್ಕರ್ನಾಟಕ ಶಾಖೆಯಅಧ್ಯಕ್ಷರಾದಡಾ.ನರೇಂದ್ರಬಾಬು ಮಾತನಾಡಿ,ದರು. ಇಂಡಿಯನ್ ಅಸೋಸಿಯೇಷನ್ ಆಫ್ ಪೀಡಿಯಾಟ್ರಿಕ್ ಸರ್ಜನ್ಸ್ಕರ್ನಾಟಕ ಶಾಖೆಯ ಕಾರ್ಯದರ್ಶಿ, ಸಂಘಟನಾ ಅಧ್ಯಕ್ಷ ಹಾಗೂ ಶ್ರೀ ಸಿದ್ದಾರ್ಥ…

Read More

ಹುಳಿಯಾರು ಬೀದಿಬದಿ ವ್ಯಾಪಾರಿಗಳು, ಖಾಸಗಿ ಬಸ್ ಏಜೆಂಟರು ಪ್ರತಿ ವರ್ಷ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವ ಮೂಲಕ ಕನ್ನಡ ಭಾಷೆ, ನೆಲ, ಜಲದ ಸಾರ್ವಭೌಮತ್ವ ಸಾರುತ್ತಿದ್ದಾg. ಅಲ್ಲದೆೆ ಕನ್ನಡ ಭಾಷೆಯ ಸೊಗಡು ಉಳಿಸಲು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಚಿಕ್ಕನಾಯಕನಹಳ್ಳಿ ಕಸಾಪ ಅಧ್ಯಕ್ಷ ಎಂ.ಎಸ್.ರವಿಕುಮಾರ್ ಶ್ಲಾಘಿಸಿದರು. ಹುಳಿಯಾರು ಬಸ್ ನಿಲ್ದಾಣದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬದುಕಿಗಾಗಿ ನಾವು ಎಷ್ಟೇ ಭಾಷೆಗಳನ್ನು ಕಲಿತರೂ, ಎಷ್ಟೇ ದೇಶ ಸುತ್ತಿದರೂ ಮಾತೃಭಾಷೆಯ ಮುಂದೆ ಯಾವುದೋ ದೊಡ್ಡದಲ್ಲ. ಅದರಲ್ಲೂ ಶಾಸ್ತಿçÃಯ ಭಾಷೆಯಾಗಿರುವ ಕನ್ನಡವು ತನ್ನದೇ ಆದ ವಿಶೇಷ ಸ್ಥಾನಮಾನ ಹೊಂದಿದೆ. ಕನ್ನಡ ಭಾಷೆ ಅತ್ಯಂತ ಶ್ರೀಮಂತವಾದುದು. ಸಾರಸ್ವತ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ನಮ್ಮ ಭಾಷೆಗೆ, ಸಾಹಿತ್ಯದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಹೊಂದಿದೆ. ಆದರೂ ಇತ್ತೀಚೆಗೆ ಕನ್ನಡದ ಬಗ್ಗೆ ಅಸಡ್ಡೆ ಹೆಚ್ಚಾಗುತ್ತಿದೆ. ಮಾತೃಭಾಷೆ ಕಲಿಕೆ ಬಗ್ಗೆ ಕೀಳರಿಮೆ ಇರಬಾರದು. ಈ ನಿಟ್ಟಿನಲ್ಲಿ ಪೋಷರು ನಾಡುನುಡಿಯ ಮಹತ್ವವನ್ನು…

Read More

ತಿಪಟೂರು ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ತಿಪಟೂರಿನಲ್ಲಿ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಯಶಸ್ವಿ ಮೊದಲ ವರ್ಷದ ಹರ್ಷ. ನಮ್ಮ ಆರೋಗ್ಯ ಕೇಂದ್ರಗಳು ಆರಂಭವಾಗಿ ಇಂದಿಗೆ ಒಂದು ವರ್ಷ ಪೂರೈಸಿದೆ. ಈ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳುವುದಕ್ಕೆ ನಾವು ನಿಜಕ್ಕೂ ಹೆಮ್ಮೆಪಡುತ್ತೇವೆ. ತಿಪಟೂರಿನ ಹಾಲ್ಕುರಿಕೆ ಗ್ರಾಮದಲ್ಲಿ ಮೊದಲ ಬಾರಿಗೆ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಯಿತು. ನಂತರ ಕೆ.ಬಿ ಕ್ರಾಸ್ ನಲ್ಲಿ ಇನ್ನೊಂದು ಆರೋಗ್ಯ ಕೇಂದ್ರದ ಘಟಕವನ್ನು ಆರಂಭಿಸಲಾಯಿತು. ಈ ಎರಡು ಘಟಕಗಳು ನೂರಾರು ಮಹಿಳೆಯರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ರೀತಿಯಲ್ಲಿ ಇಂದು ವರ್ಷದಿಂದ ಯಶಸ್ವಿಯಾಗಿ ಮತ್ತು ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಇದು ತುಮಕೂರು ಜಿಲ್ಲೆಯಲ್ಲಿಯೇ ಮೊದಲ ಖಾಸಗಿ ಯೋಜನೆಯಾಗಿದೆ ಎಂಬುದು ನಮ್ಮ ಹೆಮ್ಮೆ. ‘ನಮ್ಮ ಆರೋಗ್ಯ ಕೇಂದ್ರ’ ಸ್ಥಾಪಿಸಿದ ಕೀರ್ತಿ ಜನಸ್ಪಂದನ ಟ್ರಸ್ಟ್ ಗೆ ಸಲ್ಲುತ್ತದೆ. ಜನಸ್ಪಂದನ ಟ್ರಸ್ಟ್ ಮುಖ್ಯಸ್ಥ ಮತ್ತು ಕಾಂಗ್ರೆಸ್ ಮುಖಂಡ ಸಿ.ಬಿ. ಶಶಿಧರ್ ಟುಡ, ನಮ್ಮ ಆರೋಗ್ಯ ಕೇಂದ್ರದ ಸಹ ಸಂಸ್ಥಾಪಕರು ಮತ್ತು…

Read More

ತುಮಕೂರು ಜಿಲ್ಲೆಯಲ್ಲಿ ಆಯುಧ ಪೂಜೆಯ ನೆಪದಲ್ಲಿ ವಸೂಲಿಗಿಳಿದ ಪೋಲೀಸರ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ, ಪೂಜೆಯ ಹೆಸರಿನಲ್ಲಿ ಲಕ್ಷಗಟ್ಟಲೆ ವಸೂಲಿಗಿಳಿದ ಕೆಲವು ಪೋಲೀಸರ ವರ್ತನೆ ನೋಡಲಾಗುತ್ತಿಲ್ಲ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಮತ್ತು ನಗರದ ಡಿವೈಎಸ್ಪಿ ಮತ್ತು ಕ್ಯಾತ್ಸಂದ್ರ ವೃತ್ತ ನಿರೀಕ್ಷಕರು ಆಯುಧ ಪೂಜೆಯ ಹೆಸರಿನಲ್ಲಿ ಹಣ ವಸೂಲಿ ಮಾಡದಂತೆ ಲಿಖಿತವಾಗಿ ಮೆಮೋ ಹಾಕಿದ್ದರೂ ಸಹ ಕ್ಯಾತ್ಸಂದ್ರ ಕಾನೂನು ಸುವ್ಯವಸ್ಥೆಯ ಸಬ್ ಇನ್ಸ್ಪೆಕ್ಟರ್ ಚೇತನ್ ರವರು ಹಿರಿಯ ಅಧಿಕಾರಿಗಳ ಆ ದೇಶವನ್ನು ಧಿಕ್ಕರಿಸಿ ತಮ್ಮ ಠಾಣೆಯ ಎಎಸ್‌ಐ ಸೇರಿದಂತೆ ಒಟ್ಟು ನಾಲ್ವರು ಸಿಬ್ಬಂದಿ ಗಳಿಂದ ಲಕ್ಷಾಂತರ ರೂ ಹಣ ವಸೂಲಿ ಮಾಡಿದ್ದಾರೆ, ಮತ್ತು ಮತ್ತೆ ವಸೂಲಿಯನ್ನು ಮುಂದು ವರಿಸುತ್ತಿದ್ದಾರೆ, ಅಕ್ರಮ ಅಡ್ಡೆಗಳು,ಧಂದೆಕೋರರು, ಮೈಮಾರಿ ಜೀವನ ನೆಡೆಸುವವರು. ಅಕ್ರಮ ಮಸಾಜ್ ಪಾರ್ಲರ್ಗಳು ಸೇರಿ ದಂತೆ ವಿವಿಧ ಕಂಪನಿಗಳು ಅಂಗಡಿಗಳು ವಾಹನ ಮಾಲಿಕರು ಕ್ರಷ್ಷರ್ ಮಾಲಿಕರು ಗ್ರಾನೈಟ್ ಮಾಲಿಕರು ಸೇರಿದಂತೆ ಅಕ್ರಮ ಮತ್ತು ಸಕ್ರಮವಾಗಿ ನೆಡೆಸುವ ಎಲ್ಲಾ ವ್ಯವಹಾರಸ್ಥರು ಜೂಜು ಅಡ್ಡೆಗಳು ಹಾಗೂ ಇನ್ನಿತರೆ ಕಡೆಗಳಲ್ಲಿ…

Read More

ತುಮಕೂರು ೨೦೨೩ರ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಎಲ್ಲಾ ಸಾಲ ಮತ್ತು ಸಬ್ಸಿಡಿ ಮಂಜೂರಾತಿ ಅರ್ಜಿಗಳನ್ನು ಕಡ್ಡಾಯವಾಗಿ ಇತ್ಯರ್ಥಪಡಿಸದ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಸ್‌ಎಲ್‌ಬಿಸಿ(ರಾಜ್ಯ ಮಟ್ಟದ ಬ್ಯಾಂರ‍್ಸ್ಗಳ ಸಮಿತಿ) ಹಾಗೂ ಆರ್‌ಬಿಐಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಪ್ರಭು ಹೇಳಿದರು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿಯ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ‘ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಸಮಾಲೋಚನೆ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಪ್ರಸಕ್ತ ಸಾಲಿನ ಯೋಜನೆಗಳು, ಕಳೆದ ತ್ರೈಮಾಸಿಕದÀಲ್ಲಿ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳ ಶೇಕಡಾವಾರು ಪ್ರಗತಿ ಬಗ್ಗೆ ಮಾಹಿತಿ ಪಡೆದ ಅವರು, ಪ್ರಧಾನ ಮಂತ್ರಿ ಮುದ್ರಾ ಯೋಜನೆ(ಪಿಎಂಎAವೈ), ಎನ್.ಎಲ್.ಎಂ, ಪಿಎಂಇಜಿಪಿ, ಉದ್ಯೋಗಿನಿ, ಪಿಎಂಎವೈ, ಎಪಿವೈ, ಪಿ.ಎಂ ಸ್ವನಿಧಿ ಮತ್ತು ವಸತಿ ಯೋಜನೆ ಮೊದಲಾದ ಯೋಜನೆಗಳಡಿ ವಿವಿಧ ಇಲಾಖೆಗಳಿಂದ ಬ್ಯಾಂಕುಗಳಿಗೆ ಸಲ್ಲಿಸಲಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆ ಮಾಡಿದ ಅವರು ಸಮಾಜದ ಬಡ ಹಾಗೂ ಅಶಕ್ತ…

Read More

ತುಮಕೂರು ಸ್ಮಾರ್ಟ್ಸಿಟಿ ಯೋಜನೆಯಡಿ ನವೀ ಕೃತಗೊಂಡಿರುವ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ನಿರ್ವಹಣೆಯ ಹೊಣೆಯನ್ನು ವಹಿಸಿ ಕೊಳ್ಳುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಇಂದಿಲ್ಲಿ ತಿಳಿಸಿದರು. ಸ್ಮಾರ್ಟ್ಸಿಟಿ ಯೋಜನೆಯಡಿ ಕೋಟ್ಯಂತರ ರೂ. ವೆಚ್ಚದಲ್ಲಿ ನವೀಕೃತ ಗೊಂಡಿರುವ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣ ನಿರ್ವಹಣೆ ಇಲ್ಲದೆ ಸೊರಗುವ ಹಂತಕ್ಕೆ ತಲುಪಿತ್ತು. ಕ್ರೀಡಾಂಗಣದ ನಿರ್ವಹಣೆಯ ಜವಾಬ್ದಾರಿ ಹೊರಲು ಯಾವ ಇಲಾಖೆಯು ಮುಂದೆ ಬರದ ಕಾರಣ ಕ್ರೀಡಾಪಟುಗಳು, ಕ್ರೀಡಾ ತರಬೇತುದಾರರು ಕ್ರೀಡಾಂಗಣ ಸಮರ್ಪಕ ನಿರ್ವಹಣೆಗೆ ಜಿಲ್ಲಾಡಳಿತ ಸೇರಿದಂತೆ ಶಾಸಕರು, ಸಚಿವರುಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು, ಕ್ರೀಡಾಂಗಣ ಹಾಗೂ ಜಿಮ್ ಕೇಂದ್ರ ನಿರ್ವಹಣೆ ಕುರಿತಂತೆ ಸೈಟ್ ಮ್ಯಾನೇಜರ್ ಗುರು ಅವರಿಂದ ಮಾಹಿತಿ ಪಡೆದು, ಶೀಘ್ರವೇ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸುಪರ್ದಿಗೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.…

Read More

ತುಮಕೂರು ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು ನೀಡುವುದು ಭಾರತೀಯ ಸನಾತನ ಧರ್ಮದ ಪ್ರಮುಖ ದ್ಯೇಯ ಎಂದು ಪಾವಗಡದ ರಾಮಕೃಷ್ಣ ಆಶ್ರಮದ ಡಾ.ಜಪಾನಂದ ಜೀ ತಿಳಿಸಿದ್ದಾರೆ. ನಗರದ ತುಮಕೂರು ವಿವಿ ಕಲಾ ಕಾಲೇಜಿನಲ್ಲಿ ಶಾಸಕ ಜಿ.ಬಿ.ಜೋತಿಗಣೇಶ್ ಅವರ ಸ್ಥಳೀಯ ಪ್ರದೇಶಾಭಿವೃದ್ದಿ ನಧಿಯಿಂದ ಸುಮಾರು ೮ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭÀದ ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದ ಅವರು,ಇಡೀ ದೇಶದಲ್ಲಿಯೇ ವಿಶ್ವವಿದ್ಯಾಲಯವೊಂದು ತನ್ನಲ್ಲಿ ಕಲಿಯುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿರುವುದು ತುಮಕೂರು ವಿಶ್ವವಿದ್ಯಾಲಯ ಮಾತ್ರ. ಇತ್ತೀಚಗೆ ಲಂಡನ್ ವಿಶ್ವವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿರುವ ಭಾರತೀಯ ಮಕ್ಕಳಿಗಾಗಿ ಇಸ್ಕಾನ್ ಸಂಸ್ಥೆ ಮದ್ಯಾಹ್ನದ ಬಿಸಿಯೂಟ ಆರಂಭಿಸಿದ್ದು,ಇದು ಕೂಡ ಭಾರತೀಯ ಸನಾತನ ಧರ್ಮದ ದ್ಯೋತಕವಾಗಿದೆ ಎಂದರು. ತುಮಕೂರು ಜಿಲ್ಲೆಯಲ್ಲಿ ಬರ ಆರಂಭಗೊAಡಿದೆ.ನಗರದ ಎಂಪ್ರೆಸ್ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಗ್ರಾಮೀಣ ಭಾಗದಿಂದ ಸಾವಿರಾರು ಮಕ್ಕಳು ಬರುತ್ತಾರೆ.ಅವರಿಗೂ ಸಹ ಸಾರ್ವಜನಿಕರು ಮತ್ತು ದಾನಿಗಳ ಸಹಾಯದಿಂದ ಮದ್ಯಾಹ್ನದ ಬಿಸಿಯೂಟ ನೀಡಲು ಅಗತ್ಯ ತಯಾರಿಯನ್ನು…

Read More

ತುಮಕೂರು ನಗರ ದಸರಾ ಸಮಿತಿವತಿಯಿಂದ ೩೩ನೇ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ ೨೧ ರಿಂದ ೨೪ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಡಾ.ಪರಮೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ನಾಡಹಬ್ಬವಾಗಿರುವ ದಸರಾ ವರ್ಷದಿಂದ ವರ್ಷಕ್ಕೆ ಹೆಚ್ಚು ಜನಪ್ರಿಯಗೊಳ್ಳುತ್ತಿದ್ದು,ಜಿಲ್ಲೆಯ ಸಮಸ್ತ ನಾಗರಿಕರು ಇದರಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಕೋರಿದರು. ಅಕ್ಟೋಬರ್ ೨೧ರ ಶನಿವಾರದಂದು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ ೪ ಕಲ್ಯಾಣೋತ್ಸವದೊಂದಿಗೆ ೨೦೨೩ನೇ ಸಾಲಿನ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದು,ಬೆAಗಳೂರಿನ ಶ್ರೀವಾನಿ ಫೌಂಡೇಶನ್ ವತಿಯಿಂದ ‘ಶ್ರೀ ಶ್ರೀನಿವಾಸ ಕಲಶೋತ್ಸವ ವನ್ನು ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದ ಪೂರ್ವದಲ್ಲಿ ಕೊಸಗಿ ಗುರುರಾಜ್ ಮತ್ತು ತಂಡದವರಿAದ ನಾದೋಪಾಸನೆಯ ಅಂಗವಾಗಿ ಶ್ರೀವಾರಿ ಕೀರ್ತನೆಗಳನ್ನು ಸಮರ್ಪಿಸುತ್ತಿದ್ದಾರೆ. ಕಲ್ಯಾಣೋತ್ಸವದ ನಂತರ ಸ್ವಾಮಿಯ ಪ್ರಸಾದ ವಿತರಣೆ ವ್ಯವಸ್ಥೆ ಇರುತ್ತದೆ. ಅಕ್ಟೋಬರ್ ೨೨ರ ಭಾನುವಾರದಂದು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ ೧೦ ಗಂಟೆಗೆ ಯೋಗ ದಸರಾ ಕಾರ್ಯಕ್ರಮ ನಡೆಯಲಿದ್ದು, ಶ್ರೀವಚನಾನಂದ ಶ್ರೀಗಳು ನಡೆಸಿಕೊಡಲಿದ್ದಾರೆ. ಸಂಜೆ…

Read More

ತುಮಕೂರು: ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಉಜ್ವಲ ಭವಿಷ್ಯವಿದ್ದು,ಸೋಲು,ಗೆಲುವಿನ ಜೊತೆಗೆ ತಮ್ಮ ಕೆರಿಯರ್ ಗಟ್ಟಿ ಮಾಡಿಕೊಳ್ಳುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಕ್ರೀಡಾಪಟುಗಳಿಗೆ ಸಲಹೆ ನೀಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿರುವ ಸರ್ವೋದಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಹಾಗೂ ಸರ್ವೋದಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ೧೪ ಮತ್ತು ೧೭ನೇ ವರ್ಷದೊಳಗಿನ ಶಾಲಾ ಮಕ್ಕಳ ಖೋ-ಖೋ ಕ್ರೀಡಾಕೂಟವನ್ನು ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲರೂ ಶಕ್ತಿ ಮೀರಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕೆಂದರು. ಇAತಹ ಕ್ರೀಡಾಕೂಟವನ್ನು ಸರಕಾರ ನಡೆಸುವುದು ಕಷ್ಟ. ಹಾಗಾಗಿ ಶಿಕ್ಷಕರೇ ಕಟ್ಟಿದ ಸರ್ವೋದಯ ಶಿಕ್ಷಣ ಸಂಸ್ಥೆ, ಈ ರೀತಿಯ ಕ್ರೀಡಾಕೂಟಗಳನ್ನು ಆಯೋಜಿಸಿ ಅನುಭವ ಇರುವ ಕಾರಣವ,ಅವರ ಸಹಯೋಗ ಪಡೆಯಲಾಗಿದೆ. ರಾಷ್ಟçಮಟ್ಟದ ಕ್ರೀಡಾಕೂಟಗಳನ್ನು ನಡೆಸಿ ಅನುಭವ ಇರುವ ಸರ್ವೋದಯ ಶಿಕ್ಷಣ ಸಂಸ್ಥೆ,ಈ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಿರ್ವಹಿಸುತ್ತದೆ ಎಂಬ ನಂಬಿಕೆ ನಮ್ಮದು.ಎಲ್ಲರಿಗೂ ಒಳ್ಳೆಯದಾಗಲಿ…

Read More

ಪಾವಗಡ  ದೀಪದ ಕೆಳಗೆ ಕತ್ತಲು ಎಂಬ೦ತೆ ಪಾವಗಡ ರೈತರು ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಏಷ್ಯಾದ ೨ನೆ ಅತೀ ದೊಡ್ಡ ಸೋಲಾರ್ ಪಾರ್ಕ್ ಇದ್ದರೂ ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಜೆಡಿಎಸ್ ಪಕ್ಷದಿಂದ ಬೆಸ್ಕಾಂ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಸೋಮವಾರ ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷರು ಆರ್.ಸಿ.ಅಂಜಿನಪ್ಪ, ಪಾವಗಡ ತಾಲ್ಲೂಕಿನಲ್ಲಿ ೨೩೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು ಆದರೆ, ತಾಲ್ಲೂಕಿನ ಸಮರ್ಪಕವಾಗಿ ವಿದ್ಯುತ್ ಪೂರೈಸದ ಕಾರಣ ಬೆಸ್ಕಾಂ ಇಲಾಖೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮುತ್ತಿಗೆ ಹಾಕಿದ್ದೇವೆ. ರೈತರಿಗೆ ಬೇಕಾಗುವ ಸುಮಾರು ೨೦೦ ಮೆಗಾ ವ್ಯಾಟ್ ವಿದ್ಯುತ್ ನ್ನು ಮೊದಲು ತಾಲ್ಲೂಕಿಗೆ ಬಳಸಿಕೊಂಡು ಉಳಿದ ವಿದ್ಯುತ್ ನ್ನು ಬೇರೆ ಕಡೆ ಪೂರೈಸಬೇಕೆಂದು ಒತ್ತಾಯಿಸಿದರು. ಬೆಳಗಿನ ಸಮಯದಲ್ಲಿ ವಿದ್ಯುತ್ ನೀಡಬೇಕೆಂದು ಈ ಹಿಂದೆ ೭ ಗಂಟೆಗಳ ಕಾಲ ವಿದ್ಯುತ್ ನೀಡುತ್ತಿದ್ದರು ಈಗ ಬೆಳಿಗ್ಗೆ ೨ ತಾಸು ಮತ್ತು ಉಳಿಕೆ ವಿದ್ಯುತ್‌ನ್ನು…

Read More