ತುರುವೇಕೆರೆ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋದಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ Àಡೆಗಟ್ಟುವಂತೆ ಆಗ್ರಹಿಸಿ ಜ.29 ರಂದು ಬೆಂಗಳರಿನ ರಿಸರ್ವ್ ಬ್ಯಾಂಕ್ ಕಚೇರಿ ಎದುರು ರೈತರ ಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾದ್ಯಕ್ಷ ರಾಜ್ಯ ಕಾರ್ಯದರ್ಶಿ ಎ.ಗೊವಿಂದರಾಜ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತ ದೇಶ ಕೃಷಿ ಪ್ರದಾನ ದೇಶವಾಗಿದೆ ಕೃಷಿ ಮಾಡುವ ರೈತರೂ ಇಂದಿಗೂ ಸಾಲದ ಸುಳಿಯಲ್ಲಿ ಸಿಲುಕಿ ಸಾಯುವಂತಹ ಪರಿಸ್ಥಿತಿ ಇದೆ. ದೇಶದಲ್ಲಿ 36 ನಿಮಿಷಕೊಬ್ಬ ರೈತರುಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ದೇಶದಲ್ಲಿ 1ಲಕ್ಷದ 46 ಸಾವಿರ ರೈತರು ಸಾಲದ ಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಇದೆ. ಈ ಹಿಂದೆ ಕೃಷಿ ಕ್ಷೇತ್ರವನ್ನು ಸದೃಡಗೊಳಿಸುವ ದೃಷ್ಟಿಯಿಂದ ನಬಾರ್ಡ್ ಬ್ಯಾಂಕ್ ಸಾಲದ ಮೂಲಕ ಆರ್ಥಿಕ ನೆರವುನೀಡುತಿತ್ತು. ಆದರೆ ನಬಾರ್ಡ್ ಕೃಷಿಗೆ ನೀಡುತ್ತಿದ್ದ ಅಲ್ಪಾವದಿ ಸಾಲದ ಮೊತ್ತವನ್ನು ಕಡಿತ ಗೊಳಿಸಿದ್ದು ಕೃಷಿ ಕ್ಷೇತ್ರದ…
Author: News Desk Benkiyabale
ತುಮಕೂರು: ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆಯಿAದ ಈ ತಿಂಗಳ 27ರಂದು ಸೋಮವಾರ ನಗರದಲ್ಲಿ ಸಂವಿಧಾನ ಸನ್ಮಾನ, ‘ಸಂವಿಧಾನ ಬದಲಾಯಿಸಿದ್ದು ಯಾರು’ ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಿಧಾನ ಗ್ರಂಥದ ಶೋಭಾಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಹೆಚ್.ಎ.ಆಂಜಿನಪ್ಪ ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, 27ರಂದು ಸೋಮವಾರ ನಗರÀದ ಬಿಜಿಎಸ್ ವೃತ್ತದಿಂದ ಮಂಗಳಾ ವಾದ್ಯದೊಂದಿಗೆ ಸಂವಿಧಾನ ಗ್ರಂಥದ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಂತರ ಬೆಳಿಗ್ಗೆ 10.30ಕ್ಕೆ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯುವ ಸಂವಿಧಾನ ಸನ್ಮಾನ ಸಮಾರಂಭವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಉದ್ಘಾಟಿಸುವರು. ಮಾಜಿ ಉಪ ಮುಖ್ಯಮಂತ್ರಿ, ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಅವರು ವಿಕಾಸ್ ಪುತ್ತೂರು ರಚಿಸಿರುವ ‘ಸಂವಿಧಾನ ಬದಲಾಯಿಸಿದ್ದು ಯಾರು?’ ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಬಿ.ಸುರೇಶ್‌ಗೌಡ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು. ಲೇಖಕ, ಸಾಮಾಜಿಕ ಕಾರ್ಯಕರ್ತ ವಾದಿರಾಜ್ ವಿಚಾರ ಮಂಡನೆ ಮಾಡುವರು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಮುಖಂಡ…
ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯ ಇದೆಯೋ ಅದನ್ನು ಕಂಡುಕೊAಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ ದೇಶದಲ್ಲಿಯೂ ಸರ್ಕಾರವೇ ಎಲ್ಲರಿಗೂ ಉದ್ಯೋಗ ಕೊಡುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥೆಯ ಸಹಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯವು ಶನಿವಾರ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಾಯಕತ್ವ ಗುಣವುಳ್ಳವನನ್ನು ಸಮಾಜ ಗೌರವಿಸುತ್ತದೆ. ಉತ್ತಮ ಮೌಲ್ಯಗಳು, ಪ್ರಾಮಾಣಿಕತೆಯುಳ್ಳ ಶಿಕ್ಷಣವು ನಿಮ್ಮನ್ನು ಉತ್ತಮ ನಾಯಕನನ್ನಾಗಿಸುತ್ತದೆ. ಆ ನಾಯಕತ್ವವು ಉದ್ಯೋಗವನ್ನು ಕಲ್ಪಿಸುತ್ತದೆ. ಆಹಾರ, ವಸತಿ, ಶಿಕ್ಷಣ ಇವುಗಳ ಅಭಿವೃದ್ಧಿಯಾಗದ ಹೊರತು ದೇಶವು ಅಭಿವೃದ್ಧಿಯಾಗದು ಎಂದರು. ಖಾಸಗಿ ವಲಯ ಬಡತನವನ್ನು ದೂರ ಮಾಡುವಲ್ಲಿ ತಕ್ಕಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಜನಸಂಖ್ಯೆಯಲ್ಲಿ ಇಂದಿಗೂ ಶೇ. 60ರಷ್ಟು ಜನರಲ್ಲಿ ಬಡತನ ಕಾಡುತ್ತಿದ್ದು ಅದನ್ನು ದೂರ ಮಾಡಲು ಸಾಧ್ಯವಾಗಿಲ್ಲ ಎಂದರು. ನಾವು ವರ್ತಮಾನದ ತಂತ್ರಜ್ಞಾನವನ್ನು ಅರಿಯುವ ಪ್ರಯತ್ನ ಮಾಡಬೇಕು. ಸಮಯದ ಸದುಪಯೋಗ, ನಾಳೆಗೆ ನಮ್ಮನ್ನು…
ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಹಾಗೂ ತುಂಬಾಡಿ ರಾಮಯ್ಯ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ `ಮಣೆಗಾರ 25’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡತನ ಶ್ರೇಣಿಕರಣದ ಅತ್ಯಂತ ಕೆಳಮಟ್ಟದಲ್ಲಿ ಇರುವಂತಹ ದಲಿತರ ಮೇಲೆ ಮೇಲ್ವರ್ಗದವರಿಂದ ಆಗುವ ದೌರ್ಜನ್ಯಗಳು, ಅವಮಾನ, ಕ್ರೌರ್ಯಗಳನ್ನು ಈ ಪುಸ್ತಕದಲ್ಲಿ ಕಾಣಬಹುದು ಎಂದರು. ಪತ್ರಕರ್ತ ರಘುನಾಥ್ ಚ. ಹ. ಮಾತನಾಡಿ, ಈ ಕೃತಿಯಲ್ಲಿ ಸಾಂಸ್ಕೃತಿಕ ಸಾಮಾಜಿಕ ಮಹತ್ವ ಎದ್ದು ಕಾಣಿಸುತ್ತದೆ. ಈ ಕೃತಿಯ ಮುಖಾಂತರ ಮಣೆಗಾರ ಎಂಬ ವ್ಯಕ್ತಿಯನ್ನು ವಿಶ್ವಮಾನವನನ್ನಾಗಿ ಲೇಖಕರು ಚಿತ್ರಿಸಿದ್ದಾರೆ. ಸೃಜನಶೀಲ ಭಾಷೆಯ ಉಪಯೋಗ ಮತ್ತು ಕಹಿಯನ್ನು ಮೀರಿದ ಕಾರುಣ್ಯ, ಶೋಷಣೆಯ ವಿರುದ್ಧದ ತಣ್ಣನೆಯ ಧ್ವನಿಯ ಮೂಲಕ ಸಾಂಸ್ಕೃತಿಕ ಅನನ್ಯತೆಯನ್ನು ಕಟ್ಟುವಲ್ಲಿ ಈ ಕೃತಿ…
ತುಮಕೂರು: ನಗರದ ಕಲ್ಪತರು ಸಾಂಸ್ಕೃತಿಕ ವೇದಿಕೆ ಬರುವ ಫೆಬ್ರವರಿ 19ರಿಂದ 23ರ ವರೆಗೆ ನಗರದಲ್ಲಿ ವಿವಿಧ ಸಾಂಸ್ಕೃತಿಕ ಕಲೆ ಹಾಗೂ ಮನರಂಜನಾ ಸ್ಪರ್ಧೆಗಳು ಒಳಗೊಂಡ ವೈಭವದ ಕಲ್ಪತರು ಕಲಾ ಉತ್ಸವ ಏರ್ಪಡಿಸಿದೆ. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ಐದು ದಿನಗಳ ಈ ಉತ್ಸವದಲ್ಲಿ ನಾಡಿನ ಹೆಸರಾಂತ ಕಲಾವಿದರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ವೇದಿಕೆಯ ಸೋಮಶೇಖರ್, ತನುಜ್‌ಕುಮಾರ್ ಹೇಳಿದ್ದಾರೆ. ನಗರದ ಆರ್‌ಟಿಓ ಕಚೇರಿ ಆವರಣದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಪೂಜೆ ಸಲ್ಲಿಸಿ ಕಾರ್ಯಕ್ರಮದ ಕರಪತ್ರಗಳನ್ನು ಅನಾವರಣಗೊಳಿಸಿದರು. ಉತ್ಸವದಲ್ಲಿ ಲಿಟಲ್ ರಾಜ, ರಾಣಿ ಫ್ಯಾಷನ್ ಷೋ, 18ರಿಂದ 24 ವಯಸ್ಸಿನ ಯುವತಿಯರಿಗೆ ಮಿಸ್ ತುಮಕೂರು ಸ್ಪರ್ಧೆ, 18ರಿಂದ 24 ವರ್ಷದ ಯುವಕರಿಗೆ ಮಿಸ್ಟರ್ ತುಮಕೂರು ಸ್ಪರ್ಧೆ, 13 ವರ್ಷ ಮೇಲ್ಪಟ್ಟ ಮಕ್ಕಳ ವಾಯ್ಸ್ ಆಫ್ ತುಮಕೂರು ಗೀತಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಆಕರ್ಷಕ ವಸ್ತುಪ್ರದರ್ಶನ, ಆಹಾರ ಮೇಳ, ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ…
ತುಮಕೂರು: ವಿದ್ಯಾರ್ಥಿ, ಯುವಜನರಲ್ಲಿ ಸಂಚಾರಿ ನಿಯಮಗಳು ಹಾಗೂ ಸುರಕ್ಷಿತ ಸಂಚಾರ ಕುರಿತಂತೆ ಅನುಸರಿಸಬೇಕಾದ ಎಚ್ಚರಿಕೆ ಬಗ್ಗೆ ವಿವಿಧ ಸಂಘಸAಸ್ಥೆಗಳ ನೇತೃತ್ವದಲ್ಲಿ ಬುಧವಾರ ನಗರದ ಸಿದ್ಧಗಂಗಾ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ನೆಹರೂ ಯುವ ಕೇಂದ್ರ, ತುಮಕೂರು ಸಂಚಾರಿ ಪೊಲೀಸ್ ವಿಭಾಗ, ರೂಟರಿ ಕ್ಲಬ್, ಡಾ.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಮೇಶ್ ಅವರು ಮಾತನಾಡಿ, ಸಂಚಾರಿ ನಿಯಮಗಳ ಪಾಲನೆಯಿಂದ ಸುರಕ್ಷಿತ ಸಂಚಾರ ಸಾಧ್ಯ. ನಿಯಮ ಉಲ್ಲಂಘಿಸಿದರೆ ಅಪಘಾತವಾಗುವ ಅಪಾಯವೂ ಇದೆ, ದಂಡ ವಿಧಿಸಲು ಅವಕಾಶವಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಯುವ ಜನರು ರಸ್ತೆ ನಿಯಮಗಳನ್ನು ಪಾಲನೆ ಮಾಡಿ, ಉಲ್ಲಂಘನೆ ಮಾಡದಂತೆ ಎಚ್ಚರಿಕೆಯಿಂದ ಸಂಚರಿಸಬೇಕು ಎಂದರು. ಸಿದ್ಧಗAಗಾ ಡ್ರೆöÊವಿಂಗ್ ಸ್ಕೂಲ್ ಪ್ರಾಂಶುಪಾಲರಾದ ಟಿ.ಆರ್.ಸದಾಶಿವಯ್ಯ ಮಾತನಾಡಿ, ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ವಾಹನ ಚಲಾವಣೆ ಮಾಡಲು ಚಾಲನಾ ಪರವಾನಗಿ ಹೊಂದಿರಬೇಕು, ವಾಹನದ ದಾಖಲಾತಿಗಳು, ಇನ್ಷೂರೆನ್ಸ್ ಮತ್ತಿತರ…
ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್‌ಡಿಎ ಅಭ್ಯರ್ಥಿಯಾಗಿ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12 ಗಂಟೆಯಾದರೂ ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆ ಮುಂದುವರೆಸಿದರು. ನಂತರ ಗೌಪ್ಯ ಮತದಾನ ನಡೆಯಿತು. ಶಾಸಕ ಹೆಚ್.ವಿ.ವೆಂಕಟೇಶ್ ಅವರ ಪರವಾಗಿ 9 ಮತಗಳು, ಎಸ್.ಆರ್.ಗೌಡ ಪರವಾಗಿ 5 ಮತಗಳು ಚಲಾವಣೆಗೊಂಡ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು. ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿಯೇ ನಡೆದಿತ್ತು. ಆದರೆ ಇತ್ತೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ…
ತುಮಕೂರು : ತುಮ ಕೂರು ವಿಶ್ವವಿದ್ಯಾನಿಲಯವು ಎಂಎಸ್ಸಿ ಪದವೀಧರೆ ಸ್ವಾತಿ ಬಿ.ಎನ್.ರವರಿಗೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ತುಮಕೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಎಚ್ ನಾಗಭೂಷಣ್ ರವರ ಮಾರ್ಗದರ್ಶನದಲ್ಲಿ Enhancement of Lumine scence properties of Rare earth Doped phosphors for multi functional Applications ಎಂಬ ವಿಷಯದ ಬಗ್ಗೆ ಸ್ವಾತಿ ಅವರು ಮಂಡಿಸಿದ ಮಹಾ ಪ್ರಬಂಧಕ್ಕೆ ತುಮಕೂರು ವಿವಿಯು ಪಿಎಚ್‌ಡಿ ಪದವಿ ನೀಡಿದೆ.
ತುಮಕೂರು; ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರವೇ 2018 ರಿಂದ ಕನಿಷ್ಟ ವೇತನ ಮತ್ತು ಪ್ರತಿ ವರ್ಷದ ಏಪ್ರೀಲ್ ತಿಂಗಳಿAದ ಹೆಚ್ಚಾಗುವ ವಿ.ಡಿ.ಎ.ತುಟ್ಟಿ ಭತ್ಯೆಯನ್ನು ಸೇರಿಸಿ ವರ್ಷದ 3ತಿಂಗಳಿಗೆ ಒಮ್ಮೆ ಒಟ್ಟಿಗೆ 3 ತಿಂಗಳ ವೇತನವನ್ನು ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಖಾತೆಗೆ ಬಿಡುಗಡೆ ಮಾಡುತ್ತದೆ.ಬಿಡುಗಡೆಯಾದ ವೇತನದ ಮೂತ್ತದಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಂಖ್ಯೆಗೆ ಅನುಗುಣವಾಗಿ ಹಣ ನೀಡದೆ ಇರುವದರಿಂದ ಸಿಬ್ಬಂದಿಗಳಿಗೆ ವರ್ಷದಲ್ಲಿ ಕೆಲವು ತಿಂಗಳುಗಳ ವೇತನ ಬಾಕಿ ಉಳಿದಿವೆ. 2018 ಕ್ಕೆ ಮೊದಲು ಗ್ರಾಮ ಪಂಚಾಯತಿಗಳೇ ಸರಿಯಾಗಿ ವೇತನ ಬಾಕಿ ಇದೆ. ಈ ಸಂಬAದ ಆರ್.ಡಿ.ಪಿ.ಆರ್ ಮತ್ತು ಆಯುಕ್ತಾಲಯದ ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದರು ಮೂಲ ಇಲಾಖೆಯ ಸಿಬ್ಬಂದಿಗಳ ಈ ಬಾಕಿ ವೇತನದ ಬಗ್ಗೆ ಮಲತಾಯಿ ದೋರಣೆ ತಾಳಿವೆ. ಅದರೆ ಅನ್ಯ ಇಲಾಖೆಯ (ಗ್ರಂಥಾಲಯ ಮೇಲ್ವಿಚಾರಕರಿಗೆ) ಸಬ್ಬಿಂದಿಗಳಿಗೆ ವೇತನ ಪಾವತಿಸಲು ಗ್ರಾಮಪಂಚಾಯಿತಿಗಳಲ್ಲಿ ವಸೂಲಿಯಾದ ತೆರಿಗೆಯ ಹಣದಿಂದ ಗ್ರಾಂಥಾಲಯ ಸಿಬ್ಬಂದಿಗಳ ಖಾತೆಗೆ ನೇರವಾಗಿ ಹಣ ಹಾಕುವಂತೆ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಗಂಗಾಮತಸ್ಥರ ಸಂಘದವತಿಯಿAದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ ರಾಷ್ಟಿçÃಯ ದಾಸೋಹ ದಿನವನ್ನು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಹಾಗೂ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಭಾವಚಿತ್ರಗಳಿಗೆ ಪುಪ್ಪ ನಮನ ಸಲ್ಲಿಸುವ ಮೂಲಕ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಕಾಯಕವನ್ನೇ ಪೂಜೆ ಎಂದು ನಂಬಿದ್ದ ಅಂಬಿಗರ ಚೌಡಯ್ಯ,ಅದರಲ್ಲಿಯೇ ದೇವರನ್ನು ಕಂಡವರು.ಪೂಜೆ, ಜಪ,ತಪದ ಹೆಸರಿನಲ್ಲಿ ನಡೆಯವ ಆಡಂಬರಗಳನ್ನು ಕಟುವಾಗಿ ತಮ್ಮ ವಚನಗಳಲ್ಲಿ ಟೀಕಿಸಿದ್ದ ಅಂಭಿಗರ ಚೌಡಯ್ಯ, ತಾವು ಮಾಡುವ ಕಾಯಕವೇ ದೇವನಿಗೆ ಅರ್ಪಣೆ ಎಂಬAತೆ ಜೀವನದುದ್ದಕ್ಕೂ ಬದುಕಿದ ಮಹಾಪುರುಷರು.ಇವರ ಈ ಕಾಂiÀiಕ ನಿಷ್ಠೆಯನ್ನು ಮೆಚ್ಚಿ ಅವರನ್ನು ನಿಜ ಶರಣ ಎಂಬ ಬಿರುದಿನಿಂದ ಕರೆಯಲಾಗುತಿತ್ತು ಎಂದರು. ಅAಬಿಗರ ಚೌಡಯ್ಯನವರು ತಮ್ಮ ವಚನಗಳಲ್ಲಿ ಜನರ ನಡುವೆ ಯಾವ ರೀತಿಯ ಸಾಮರಸ್ಯ ಇರಬೇಕೆಂದರೆ ಕುರುಡಿನಿಗೆ ಕಿವಿಯಿದ್ದವ ಜೊತೆಯಾದಂತೆ ಪರಸ್ವರ ಅವಲಂಬಿತರಾಗಿ ಬದುಕುಬೇಕು…