Browsing: ತುಮಕೂರು

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಮಾದಿಹಳ್ಳಿ ಗ್ರಾಮಕ್ಕೆ ರೈತ ಸಂಘದ ಮನವಿಯ ಮೇರೆಗೆ ೭೬ವರ್ಷಗಳ ನಂತರ ಸರ್ಕಾರಿ ಬಸ್ ಸೌಲಭ್ಯ ದೊರೆತಿದೆ. ಮಾದಿಹಳ್ಳಿ ಗ್ರಾಮದಲ್ಲಿ ನೂರಾರು ಕುಟುಂಬಗಳು…

ತುಮಕೂರು: ಸರಕಾರ ದಲಿತ, ಹಿಂದುಳಿದ ಸಮುದಾಯಗಳ ದಾರ್ಶಾನಿಕರ ಜಯಂತಿಗಳನ್ನು ಆಚರಿಸಲು ಅವಕಾಶ ಕಲ್ಪಿಸಿದೆ. ಆದರೆ ಈ ಎಲ್ಲರ ಜಯಂತಿಗಳನ್ನು ಒಂದೇ ವೇದಿಕೆಯಲ್ಲಿ ಆಚರಿಸಲು ಅವಕಾಶ ಕಲ್ಪಿಸಿದರೆ ಹಿಂದುಳಿದ…

ತುಮಕೂರು: ಋಷಿಮುನಿಗಳು ನೀಡುತ್ತಿದ್ದ ಗುರುಕುಲ ಶಿಕ್ಷಣ ವ್ಯವಸ್ಥೆಯಿಂದ ಹಿಡಿದು ಇಂದಿನ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಗೆ ಹೊಂದಿಕೊAಡಿರುವ ಶಿಕ್ಷಣ ವ್ಯವಸ್ಥೆಯಡಿ ನೀಡುತ್ತಿರುವ ತಂತ್ರಜ್ಞಾನದ ಶಿಕ್ಷಣವು ಮೌಲ್ಯ ಯುತ, ಸಂಸ್ಕಾರಯುತವಾಗಿರಬೇಕು…

ಚಿಕ್ಕನಾಯಕನಹಳ್ಳಿ: ಹೆಣ್ಣು ಮಕ್ಕಳೆಂದರೆ ಶೋಷಣೆ ಎಂದಿಗೂ ಆಗಬಾರದು ಮಹಿಳೆಯ ದಿಟ್ಟತನದ ಆತ್ಮಸ್ಥೈರ್ಯದ ಮೂಲಕ ದೇಶದ ಪ್ರಗತಿ ಕೂಡ ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕ್…

ಹುಳಿಯಾರು: ದೇಶದಲ್ಲಿ ನಿರುದ್ಯೋಗವಿದೆ. ಕಂಪನಿಗಳಲ್ಲಿ ಕೆಲಸಗಾರರು ೧೦ ರಿಂದ ೧೨ ಗಂಟೆ ಕೆಲಸ ಮಾಡುವಂತಹ ನಿಯಮಗಳು ಬರುತ್ತಿವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ವಉದ್ಯೋಗ ಮಾಡುವುದು ಅವಶ್ಯಕ. ಆದ್ದರಿಂದ…

ಪಾವಗಡ: ತಾಲೂಕಿನ ಬ್ಯಾಡನೂರು ವಡ್ಡರಹಟ್ಟಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾ…

ಹುಳಿಯಾರು: ಹುಳಿಯಾರಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಆಟೋಟ ಸ್ಪರ್ಧೆನಡೆಸಿ ಬಹುಮಾನ ವಿತರಿಸಲಾಯಿತು. ಚಮಚದಿಂದ ನಾಣ್ಯ ಜೋಡಿಸುವ ಆಟದಲ್ಲಿ ಎಚ್.ಎಸ್.ಸುಲೋಚನ ಪ್ರಥಮ,…

ಹುಳಿಯಾರು: ರಾಜಕಾರಣಿಗಳೆಲ್ಲರೂ ನಾವು ರೈತರ ಮಕ್ಕಳು, ನಮ್ಮನ್ನು ಗೆಲ್ಲಿಸಿದರೆ ರೈತ ಪರ ಆಡಳಿತ ನಡೆಸುವುದಾಗಿ ಹೇಳುತ್ತಾರೆ. ಗೆದ್ದ ನಂತರ ಕಾರ್ಪರೇಟ್ ಕಂಪನಿಗಳ ಪರ ನಿಂತು ರೈತರನ್ನು ಕಡೆಗಣಿಸುತ್ತಾರೆ.…

ಚಿಕ್ಕನಾಯಕನಹಳ್ಳಿ: ಬೇಸಿಗೆ ಸಂದರ್ಭದಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ ಹಾಗೂ ಅನೈರ್ಮದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳನ್ನು ನಿಯಂತ್ರಿಸಲು ಸಂಬAಧಿಸಿದ ಇಲಾಖೆಗಳು ಸೂಕ್ತಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ…

ತುರುವೇಕೆರೆ: ಇತಿಹಾಸ ಪ್ರಸಿದ್ದ ಪಟ್ಟಣದ ಶ್ರೀ ಬೇಟೆರಾಯ ಸ್ವಾಮಿಯ ರ ಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧುವಾರ ಮದ್ಯಾಹ್ನ ಬಹಳ ವಿಜೃಂಬಣೆಯಿAದ ನೆರವೇರಿತು. ಬುಧುವಾರ ಬ್ರಹ್ಮ ರಥೋತ್ಸವದ…