Browsing: ತುಮಕೂರು

ಕೊರಟಗೆರೆ: ಶಾಸಕರಾದ ಡಾ.ಜಿ.ಪರಮೇಶ್ವರ್ ಇಚ್ಚಾಶಕ್ತಿ ಕೊರತೆ ಮತ್ತು ಅಭಿವೃದ್ದಿ ನಿರ್ಲಕ್ಷದಿಂದ ಶಾಶ್ವತ ಯೋಜನೆಯ ಅನುಷ್ಠಾನವೇ ಸ್ಥಗೀತವಾಗಿ ಕೊರಟಗೆರೆ ಕ್ಷೇತ್ರವು ಅಭಿವೃದ್ದಿಯಿಂದ ಸಂಪೂರ್ಣವಾಗಿ ವಂಚಿತವಾಗಿದೆ ಎಂದು ಮಾಜಿ ತೆಂಗುನಾರು…

ತುಮಕೂರು : ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ದಾದಿಯರು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ರೋಗಿಗಳ ಸೇವೆ ಮಾಡಲು…

ತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಮೇ 21 ಹಾಗೂ 22, 2022ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯು ಜಿಲ್ಲೆಯ 11…

ತುಮಕೂರು: ಸಚಿವ ಸಂಪುಟಕ್ಕೆ ವಿಜಯೇಂದ್ರ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ನಾಯಕರ ಅಪೇಕ್ಷೆ ಏನಿದೆ. ಸಮಯ ಸಂದರ್ಭ ನೋಡಿಕೊಂಡು…

ಗುಬ್ಬಿ: ಬಗರ್ ಹುಕ್ಕುಂ ಸಾಗುವಳಿದಾರರ ಹೋರಾಟ ಸಮಿತಿಗಳು ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಭೂ ಸಮಾವೇಶವನ್ನು ಗುಬ್ಬಿ ತಾಲ್ಲೂಕಿನ…

ತುಮಕೂರು: ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಪರಿಸರ ಪ್ರಜ್ಞೆಯ ಜೊತೆಗೆ, ನಮ್ಮ ಸಂಸ್ಕøತಿ, ಸಾಂಸ್ಕøತಿಕ ಪ್ರಜ್ಞೆಯನ್ನು ಮೂಡಿಸುವುದರಿಂದ ಭವಿಷ್ಯದಲ್ಲಿ ಅವರು ಜವಾಬ್ದಾರಿಯುತ ಸತ್ಪ್ರಜೆಗಳಾಗಿ ರೂಪುಗೊಳ್ಳಲು ಅನುಕೂಲವಾಗುತ್ತದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ್…

ತುಮಕೂರು: ನಾವುಗಳು ಮೇಲ್ನೋಟಕ್ಕೆ ಅಂಬೇಡ್ಕರ್ ಅನುಯಾಯಿಗಳಾಗುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಅವರ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪøಷ್ಯತೆ ಎಂಬುದೇ ಇರುತ್ತಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ…

ತುಮಕೂರು; ಮಲೇರಿಯಾ, ಡೆಂಗ್ಯೂ, ಚಿಕನ್‍ಗುನ್ಯ, ಮೆದುಳು ಜ್ವರದಂತಹ ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ನಾವು ಈಗಾಗಲೇ ಸಾಕಷ್ಟು ಪಾಠ ಕಲಿತಿದ್ದೇವೆ. ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಿಂದ…

ತುಮಕೂರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಸ್ವರಾಜ್ ಕನಸನ್ನು ನನಸು ಮಾಡುವಲ್ಲಿ ಕರ್ನಾಟಕದಲ್ಲಿ ಬಹು ಹಿಂದಿನಿಂದಲೇ ಪ್ರಯತ್ನಗಳು ನಡೆದಿವೆ ಎಂದು…

ತುಮಕೂರು: ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ, ರಾಜ್ಯ ಸರಕಾರದ ರೈತವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಮೇ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕಚೇರಿ…