Browsing: ತುಮಕೂರು

ಹುಳಿಯಾರು: ಸಂಸತ್ ಚುನಾವಣೆಯಲ್ಲಿ ನಾನು ದಿಕ್ಕುತಪ್ಪಿದ್ದೆ. ಹೋದ ಕಡೆಯಲ್ಲ ನಾನು ಹೊರಗಿನವನು, ಗೆದ್ದ ಮೇಲೆ ಜಿಲ್ಲೆ ಕಡೆ ತಿರುಗಿ ನೋಡಲ್ಲ. ಹೀಗೆ ಒಂದೊAದು ಕಡೆ ಒಂದೊAದು ರೀತಿಯ…

ತಿಪಟೂರು: ಸರಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬoಧಿತರು ಅಸ್ಟರ್ ಅಲಿ ಮತ್ತು ಮತ್ತೊಬ್ಬ ಆರೋಪಿ ಮಹಾರಾಷ್ಟ್ರದ ಹೈದರ್ ಅಲಿ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿoದ ಒಟ್ಟು 05 ಪ್ರಕರಣಗಳಲ್ಲಿ…

ತುಮಕೂರು: ರಾಜ್ಯದಲ್ಲಿ ಶೇಕಡ 33ರಷ್ಟು ನಿರ್ಣಾಯಕ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗದ ಸಮಾಜದವರು ಸಂಘಟಿತರಾಗದ ಕಾರಣ ರಾಜಕೀಯ, ಸಾಮಾಜಿಕ ಶಕ್ತಿ ಇಲ್ಲದಂತಾಗಿದೆ. ಇನ್ನುಮುಂದೆ ಹಿಂದುಳಿದ ವರ್ಗದವರು ಒಗ್ಗಟ್ಟಾಗಿ ತಮ್ಮ…

ಚಿಕ್ಕನಾಯಕನಹಳ್ಳಿ: ಬರಶಿಡ್ಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯ ವ್ಯಾಪ್ತಿಯಲ್ಲಿ ಎಂಟು ಹಳ್ಳಿಯಿಂದ 710 ಕುಟುಂಬಗಳು ಒಂದಿದ್ದು ಸಂಘದ ಮೂಲಕ 272 ಕೇವಲ ಷೇರುದಾರರನ್ನು ಹೊಂದಿದ್ದರು…

ತುಮಕೂರು: ಅಮರ ಶಿಲ್ಪಿ ಜಕಣಾಚಾರಿ ಅವರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ವಿಶೇಷವಾದ ಕೌಶಲ್ಯವನ್ನು ತಮ್ಮ ಪ್ರತಿಭೆ ಮೂಲಕ ತೋರಿಸಿದ್ದಾರೆ. ಇಂದಿನ ಯುವ ಶಿಲ್ಪಿಗಳಿಗೆ ಅಮರಶಿಲ್ಪಿ ಜಕಣಾಚಾರಿ ಸ್ಫೂರ್ತಿಯಾಗಿದ್ದಾರೆ…

ತುಮಕೂರು: ಮತ, ಧರ್ಮ, ಮೌಢ್ಯಗಳ ಅಂಧಶ್ರದ್ಧೆಯನ್ನು ತೊರೆದು ವಿಜ್ಞಾನ ಮತ್ತು ಅಧ್ಯಾತ್ಮದ ಮೊರೆ ಹೋದಾಗ ‘ನಮಗೂ-ಲೋಕಕ್ಕೂ ಕಲ್ಯಾಣವಾಗಲಿದೆ’ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ.…

ತುಮಕೂರು: ಹಿರಿಯ ಅಂತರರಾಷ್ಟಿçÃಯ ಅಥ್ಲೇಟಿಕ ಕ್ರೀಡಾಪಟು ಟಿ.ಕೆ.ಆನಂದ ಅವರ 77ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಮತ್ತು…

ಚಿಕ್ಕನಾಯಕನಹಳ್ಳಿ; ತಾಲೂಕಿನ ಕೃಷಿಕ ಸಮಾಜದ ಚುನಾವಣಾ ಪ್ರತಿನಿಧಿಗಳಾಗಿ2025 ಹಾಗೂ 2030 ನೇ ಸಾಲಿಗೆ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಜಯಚಾಮರಾಜೇಂದ್ರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಂಕಜ್…

ತುಮಕೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರು ಆರೋಗ್ಯ ಕಾಪಾಡಿಕೊಂಡು ಸಾಮಾಜಿಕ ಚಟಿವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಂಘದ ಜಿಲ್ಲಾ ಶಾಖೆಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ, ಅನುದಾನ ಪಡೆಯಲು…

ತುಮಕೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು ಎಂದು…