Browsing: ತುಮಕೂರು

ತುಮಕೂರು: ತುಮಕೂರಿನ ನಾಗರೀಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಉತ್ತಮ ಆರೋಗ್ಯ, ಬೀದಿ ದೀಪ ವ್ಯವಸ್ಥೆ, ಒಳಚರಂಡಿ, ಉದ್ಯಾನವನಗಳ ಅಭಿವೃದ್ಧಿ ಮೂಲಕ ಸ್ವಚ್ಛ ಮತ್ತು ಹಸಿರು ತುಮಕೂರು…

ಕೊರಟಗೆರೆ: ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿ ಮನೆಯಲ್ಲಿ ಬೆಳಿಗ್ಗೆ 9ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ…

ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ರಾಶ್ರಯದಲ್ಲಿ ಇಂದು ನಡೆದ ಮಕ್ಕಳ ಸಹಾಯವಾಣಿ 1098 ದಿನಾಚರಣೆ…

ತುಮಕೂರು: ಶಿಕ್ಷಣದಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಇವುಗಳಲ್ಲಿ ಯಾವುದು ಕೀಳಲ್ಲ. ನಿರಂತರ ಪರಿಶ್ರಮದಿಂದ ನಿಗಧಿತ ಗುರಿಯನ್ನು ತಲುಪಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…

ತುಮಕೂರು: ಜಿಲ್ಲೆಯ ಜನರ ಆರೋಗ್ಯ ರಕ್ಷಣೆಗಾಗಿ ಗ್ರಾಮ-ಒನ್, ತುಮಕೂರು ಒನ್, ಸಾಮಾನ್ಯ ಸೇವಾ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳ ಮೂಲಕ ಅರ್ಹರಿಗೆ ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ(ಂಃಂಖಏ)…

ತುಮಕೂರು: ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್‍ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ಪಠ್ಯ ಕ್ರಮ ಹಿಂದುಳಿದಿದ್ದು,…

ತುಮಕೂರು: ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿಯನ್ನು ಪ್ರೆಸ್ ಕ್ಲಬ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದರು. ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ…

ತುಮಕೂರು: ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ…

ತುಮಕೂರು: ಸಮವಸ್ತ್ರದಲ್ಲಿರುವ ನಮ್ಮ ವರ್ತನೆಗಳನ್ನು ಸಮಾಜವು ಸೂಕ್ಷ್ಮವಾಗಿ ಗಮನಿಸುತ್ತದೆ ಆದ್ದರಿಂದ ಯಾವುದೇ ಇಲಾಖೆಯ ಸಮವಸ್ತ್ರಧಾರಿ ಸಿಬ್ಬಂದಿಗೆ ವರ್ತನೆ ಎಂಬುದು ಬಹಳ ಮುಖ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್…

ಗುಬ್ಬಿ : ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು. ದ.ಸಂ.ಸ ಜಿಲ್ಲಾ ಸಂಚಾಲಕ ನಿಟ್ಟೂರು…