Browsing: ತುಮಕೂರು

ತುಮಕೂರು: ಬ್ಯಾಂಕ್ ಆಫ್ ಬರೋಡಾ ಗುರುವಾರ (20.02.2025) ರೂ. ತಮಕೂರು ಎಸ್ಪಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮ ವಿಭಾಗದ ಗುಮಾಸ್ತರಾದ ಶ್ರೀ ರಮೇಶ್ ಕೋಲಿಯವರ ಪತ್ನಿ ಸುಧಾ…

ತುಮಕೂರು: ಅಂತಾರಾಷ್ಟಿçÃಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾರವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು…

ತುಮಕೂರು: ನೇರ, ನಿಷ್ಟೂರ ನಡೆಯ ಮನೋಭಾವನೆ ರೂಪಿಸಿಕೊಂಡಿದ್ದ ಸರ್ವಜ್ಞ ಕವಿಯ ಆಶಯ ಸಮಾಜದ ಓರೆ, ಕೋರೆಗಳನ್ನು ತಿದ್ದುವುದೇ ಆಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ…

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ.…

ತುಮಕೂರು: ಸಿದ್ದಗಂಗೆಯ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ದೂರದೃಷ್ಟಿಯ ಫಲವಾದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ, ರೈತರಿಗೆ, ಕೈಗಾರಿಕೋದ್ಯಮಿಗಳಿಗೆ ಮಾಹಿತಿ ಒದಗಿಸುವ ಒಂದು ವೇದಿಕೆಯಾಗಿದೆ ಎಂದು ತುಮಕೂರು ನಗರ ಶಾಸಕ…

ತುಮಕೂರು: ಜಾತಿ,ಧರ್ಮ,ವರ್ಣ, ವರ್ಗ,ಭಾಷೆಯ ಹೆಸರಿನಲ್ಲಿ ಛಿದ್ರವಾಗಿರುವ ಭಾರತವನ್ನು ಒಂದೇ ಸೂರನಡಿ ತರುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ಸಂವಿಧಾನದಲ್ಲಿ ಜಾತ್ಯಾತೀತ ತತ್ವಗಳನ್ನು ಆಳವಡಿಸಿ, ಎಲ್ಲರೂ ಸಮಾನತೆಯಿಂದ…

ಹುಳಿಯಾರು: ಉತ್ತಮ ಆರೋಗ್ಯವಿದ್ದರೆ ಮಾತ್ರ ಕಲಿಕೆಗೆ ಸಹಕಾರಿಯಾಗುತ್ತದೆ. ಮಕ್ಕಳು ಕಲಿಕೆಯ ಜೊತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ…

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ನಡೆಯಲಿರುವ ಕೃಷಿ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಮೈಸೂರು ಕೇಂದ್ರ ಸಂವಹನ ಇಲಾಖೆ…

ಹುಳಿಯಾರು: ಹುಳಿಯಾರು ಹೋಬಳಿಯ ಕಂಪನಹಳ್ಳಿ ವ್ಯಾಪ್ತಿಯಲ್ಲಿರುವ ತೋಟದ ಮನೆಗಳಿಗೆ ಕಳೆದ ಹದಿನೈದಿಪ್ಪತ್ತು ದಿನಗಳಿಂದ ಹಗಲುರಾತ್ರಿ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಯಾಗದೆ ನಿವಾಸಿಗಳಿಗೆ ತೊಂದರೆಯಾಗಿದ್ದು ರಾತ್ರಿ ವೇಳೆಯಾದರೂ ಸಿಂಗಲ್…

ತುಮಕೂರು: ಕಳೆದ ಎಂಟು ದಿನಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಸಂಘ, ಕೇಂದ್ರ ಸಮಿತಿಯ…