Browsing: ತುಮಕೂರು

ತುಮಕೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜೀವಶಾಸ್ತ್ರ ಉಪನ್ಯಾಸಕರ ವೇದಿಕೆ ಮತ್ತು ವಾಸವಿ ಪದವಿಪೂರ್ವ ಕಾಲೇಜು ತುಮಕೂರು ವತಿಯಿಂದ ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ…

ಚಿಕ್ಕನಾಯಕನಹಳ್ಳಿ; ದಕ್ಕಲಿಗ ಅಲೆಮಾರಿಗಳು ವಾಸವಿರುವ ಪಟ್ಟಣದ ಗಾಂಧಿನಗರಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ ನಾಗಲಕ್ಷ್ಮಿ ಚೌಧರಿ’ಯವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ಮಹಿಳೆ ಮತ್ತು ಮಕ್ಕಳ…

ತುಮಕೂರು: ಮಾಗಡಿ ತಾಲೂಕುಗಳಿಗೆ ಹೇಮಾವತಿ ನೀರಿ ತೆಗೆದುಕೊಂಡು ಹೋಗಲು ನಿರ್ಮಿಸುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಕೇನಾಲ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು, ಜಿಲ್ಲೆಗೆ ನಿಗಧಿಯಾಗಿರುವ ನೀರನ್ನು ಸಂಪೂರ್ಣವಾಗಿ ಹರಿಸಬೇಕು…

ತುಮಕೂರು: ಜಗತ್ತಿಗೆ ಯೋಗ ಹೇಳಿಕೊಟ್ಟವರು ಭಾರತೀಯರು.ಆದರೆ ಇಂದು ಪ್ರಪಂಚದಲ್ಲಿ ಯೋಗ ಅಭ್ಯಾಸವಿಲ್ಲದ ದೇಶಗಳೇ ಇಲ್ಲ.ಇದು ಭಾರತೀಯರೆಲ್ಲರೂ ಹೆಮ್ಮೆ ಪಡುವ ವಿಚಾರ ಎಂದು ಯೋಗ ಗುರು ಡಾ.ಎಂ.ಕೆ.ನಾಗರಾಜರಾವ್ ತಿಳಿಸಿದ್ದಾರೆ.…

ತುಮಕೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು…

ತುಮಕೂರು: ಚಲಿಸುತ್ತಿದ್ದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಡಿಯಾದ ಪರಿಣಾಮ ದೆಹಲಿ ಮೂಲದ ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಸುಮಾರು 20ಕ್ಕೂ ಅಧಿಕ…

ತುಮಕೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದAತಹ ಕೃತ್ಯಗಳನ್ನು ಖಂಡಿಸಿ ಇದೇ 4ರಂದು ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ…

ತುಮಕೂರು : ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ…

ತುಮಕೂರು: ಮುಂಜಾನೆ ಗೆಳೆಯರ ಬಳಗ ಹಾಗೂ ವಿಘ್ನೇಶ್ವರ ಗೆಳೆಯರ ಬಳಗದವತಿಯಿಂದ ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪಡೆದ ವೀರಶೈವ ಬ್ಯಾಂಕಿನ ಉಪಾಧ್ಯಕ್ಷರಾದ…

ತುಮಕೂರು: ನಗರದ ಶ್ರೀ ಸಿದ್ಧಾರ್ಥ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮಕ್ಕಳ ದಂತ ಚಿಕಿತ್ಸಾ ವಿಭಾಗದ ವತಿಯಿಂದ ‘ಮಕ್ಕಳ ಮತ್ತು ಶಿಶು ವೈದ್ಯರ ದಿನಾಚರಣೆ’ ಅಂಗವಾಗಿ ತುಮಕೂರಿನ…