Browsing: ಕರ್ನಾಟಕ ಸುದ್ಧಿಗಳು

ತುಮಕೂರು: ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆಯಿAದ ಈ ತಿಂಗಳ 27ರಂದು ಸೋಮವಾರ ನಗರದಲ್ಲಿ ಸಂವಿಧಾನ ಸನ್ಮಾನ, ‘ಸಂವಿಧಾನ ಬದಲಾಯಿಸಿದ್ದು ಯಾರು’ ಎಂಬ ಪುಸ್ತಕ ಬಿಡುಗಡೆ ಹಾಗೂ…

ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯ ಇದೆಯೋ ಅದನ್ನು ಕಂಡುಕೊAಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ…

ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ…

ತುಮಕೂರು: ನಗರದ ಕಲ್ಪತರು ಸಾಂಸ್ಕೃತಿಕ ವೇದಿಕೆ ಬರುವ ಫೆಬ್ರವರಿ 19ರಿಂದ 23ರ ವರೆಗೆ ನಗರದಲ್ಲಿ ವಿವಿಧ ಸಾಂಸ್ಕೃತಿಕ ಕಲೆ ಹಾಗೂ ಮನರಂಜನಾ ಸ್ಪರ್ಧೆಗಳು ಒಳಗೊಂಡ ವೈಭವದ ಕಲ್ಪತರು…

ತುಮಕೂರು: ವಿದ್ಯಾರ್ಥಿ, ಯುವಜನರಲ್ಲಿ ಸಂಚಾರಿ ನಿಯಮಗಳು ಹಾಗೂ ಸುರಕ್ಷಿತ ಸಂಚಾರ ಕುರಿತಂತೆ ಅನುಸರಿಸಬೇಕಾದ ಎಚ್ಚರಿಕೆ ಬಗ್ಗೆ ವಿವಿಧ ಸಂಘಸAಸ್ಥೆಗಳ ನೇತೃತ್ವದಲ್ಲಿ ಬುಧವಾರ ನಗರದ ಸಿದ್ಧಗಂಗಾ ಕೈಗಾರಿಕಾ ತರಬೇತಿ…

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ…

ತುಮಕೂರು : ತುಮ ಕೂರು ವಿಶ್ವವಿದ್ಯಾನಿಲಯವು ಎಂಎಸ್ಸಿ ಪದವೀಧರೆ ಸ್ವಾತಿ ಬಿ.ಎನ್.ರವರಿಗೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ತುಮಕೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ…

ತುಮಕೂರು; ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರವೇ 2018 ರಿಂದ ಕನಿಷ್ಟ ವೇತನ ಮತ್ತು ಪ್ರತಿ ವರ್ಷದ ಏಪ್ರೀಲ್ ತಿಂಗಳಿAದ ಹೆಚ್ಚಾಗುವ ವಿ.ಡಿ.ಎ.ತುಟ್ಟಿ ಭತ್ಯೆಯನ್ನು ಸೇರಿಸಿ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಗಂಗಾಮತಸ್ಥರ ಸಂಘದವತಿಯಿAದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ…

ತುಮಕೂರು: ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ…