Browsing: ಕರ್ನಾಟಕ ಸುದ್ಧಿಗಳು

ತುಮಕೂರು: ಇತ್ತೀಚಗೆ ಕೇಂದ್ರದ ಗೃಹ ಸಚಿವ ಅಮಿತ್ ಷಾ ಅವರು ಸಂಸತ್ತಿನಲ್ಲಿ ಮಾತನಾಡುವ ವೇಳೆ, ಅಂಬೇಡ್ಕರ್ ಎಂಬುದು ವ್ಯಸನವಾಗಿದೆ. ಅಂಬೇಡ್ಕರ್ ಅವರ ಬದಲು ದೇವರ ಹೆಸರು ಹೇಳಿದ್ದರೆ…

ಕೊರಟಗೆರೆ: ಡಿ.17ರಂದು ಲೋಕಸಭಾ ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನ ಖಂಡಿಸಿ ತಾಲ್ಲೂಕು ದಲಿತ ಸಂಘರ್ಷ…

ತುಮಕೂರು: ನಗರದ ಗಂಗಸAದ್ರದಲ್ಲಿ 6 ಎಕರೆ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾಗಿ ರುದ್ರವನವನ್ನು ವೀರಶೈವ ಸಮಾಜದಿಂದ ನಿರ್ಮಾಣ ಮಾಡಿದ್ದು, ಅಲ್ಲಿ ಸಿದ್ದೇಶ್ವರ ದೇವಾಲಯ ಸ್ಥಾಪನೆ ಮಾಡಿ, ಎಂಟು ದಿಕ್ಕುಗಳಲ್ಲಿ…

ಚಿಕ್ಕನಾಯಕನಹಳ್ಳಿ: ಗ್ಯಾರೆಂಟಿ ಯೋಜನೆಯ ಉದ್ದೇಶ ಜನಸಾಮಾನ್ಯರಿಗೆ ಸಹಾಯ ಮಾಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಹಾಗೂ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸಿಡಿ ಚಂದ್ರಶೇಖರ್…

ತುಮಕೂರು: ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾತದಾನ ಅತ್ಯಂತ ಪ್ರಮುಖವಾಗಿದ್ದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಜನತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್…

ತುಮಕೂರು: ಸಮಾಜದ ಪ್ರತಿಯೊಬ್ಬರೂ ತಾರತಮ್ಯವಿಲ್ಲದೆ, ಸಮಾನವಾಗಿ ಬಾಳುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಹಕ್ಕುಗಳ ಅರಿವಿಲ್ಲದವರಿಂದ ಕಾನೂನಿನ ಉಲ್ಲಂಘನೆ ಆಗಬಹುದು ಅಥವಾ ಹಕ್ಕುಗಳ ಬಗ್ಗೆ ತಿಳಿದಿಲ್ಲದವರ ಮೇಲೆ…

ತುಮಕೂರು: ತುಮಕೂರಿನ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್ ಫೌಂಡೇಶನ್ ಹಾಗೂ ತುಮಕೂರು ವಿವಿಯ ಸಮಾಜಕಾರ್ಯ ವಿಭಾಗದ ಸಹಯೋಗದಲ್ಲಿ ತಮಿಳುನಾಡಿನ ಕೃಷ್ಣಗಿರಿ, ತಿರುವಣ್ಣಾಮಲೈ, ತಿಂಡಿವನA, ವಿಲ್ಲುಪುರಂ ಪ್ರದೇಶಗಳಲ್ಲಿ…

ತುಮಕೂರು : ತೋಟಗಾರಿಕೆ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ ಮಾಹೆಯ ಅಂತ್ಯದಲ್ಲಿ ಫಲ-ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ಫಲ-ಪುಷ್ಪ ಪ್ರದರ್ಶನವನ್ನು ವೈಶಿಷ್ಟö್ಯಪೂರ್ಣವಾಗಿ ಏರ್ಪಡಿಸಬೇಕೆಂದು ಜಿಲ್ಲಾ…

ತುಮಕೂರು: ಇಂಡಿಯನ್‌ಪ್ರಿನ್ಯೂರ್ ನಿಯತಕಾಲಿಕ ಕೊಡಮಾಡುವ ಎಡೆಕ್ಸ್ ಅವಾರ್ಡ್ 2024ಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಪ್ರೊ. ಪಿ. ಪರಮಶಿವಯ್ಯ ಹಾಗೂ ವಾಣಿಜ್ಯಶಾಸ್ತç ಸಹಪ್ರಾಧ್ಯಾಪಕ ಡಾ. ಬಿ. ಕೆ.…

ಬೆಳಗಾವಿ : ಕಳೆದ ಇಪ್ಪತ್ತು ತಿಂಗಳ ಆಡಳಿತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ ಮಾತಿನಲ್ಲಿ ಮೈ ಮರೆತಿದೆಯೇ ಹೊರತು ಒಂದೇ ಒಂದು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಭ್ರಷ್ಟಾಚಾರದಲ್ಲಿ,…