Browsing: ಕರ್ನಾಟಕ ಸುದ್ಧಿಗಳು

ತುಮಕೂರು: ಶ್ರೀದೇವಿ ಇಂಜಿನಿಯರಿAಗ್ ಕಾಲೇಜು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರುಗಳ ಸಹಯೋಗದೊಂದಿಗೆ ಕೇಂದ್ರ ಕರ್ನಾಟಕ ವಿಭಾಗೀಯ ಮಟ್ಟದ ಮಹಿಳಾ ಥ್ರೋಬಾಲ್ ಪಂದ್ಯಾವಳಿಯನ್ನು ಡಿ.12 ಮತ್ತು…

ಹುಳಿಯಾರು: ರಾಷ್ಟçಪತಿ ಪದಕ ವಿಜೇತ ಪ್ರಬಂಧಕಾರ, ಸಾಹಿತಿ ಹಾಗೂ ವಿಶ್ರಾಂತ ಉಪನ್ಯಾಸಕ ಡಾ.ಅಬ್ದುಲ್ ಹಮೀದ್ (ವಯಸ್ಸು 88) ಅವರು ವಯೋಸಹಜ ಶುಕ್ರವಾರ ನಿಧನರಾಗಿದ್ದಾರೆ. ಸುಮಾರು ಮೂವತ್ತೆöÊದಕ್ಕೂ ಹೆಚ್ಚಿನ…

ತುಮಕೂರು: ಮೋಡ ಕವಿದ ವಾತಾವರಣದ, ಶೀತಗಾಳಿ ನಡುವೆಯೂ ಕಲ್ಪತರುನಾಡಿನ ವಿವಿಧೆಡೆ ಮುಂಜಾನೆಯಿAದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ…

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ…

ತುಮಕೂರು: ಪರಿಶುದ್ಧ ರಾಜಕಾರಣ ನಡೆಸಿದ ಎಸ್.ಎಂ.ಕೃಷ್ಣ ತಮ್ಮ ಘನತೆ, ಗಾಂಭೀರ್ಯ, ತೂಕದ ಮಾತುಗಳಿಂದ ಎಲ್ಲ ಸಮುದಾಯಗಳ ಮನಸ್ಸನ್ನು ಗೆದ್ದಿದ್ದವರು ಶ್ರೀಮಂತ ಕುಟುಂಬದ ಹಿನ್ನೆಲೆಯಿಂದ ಬಂದಿದ್ದರೂ ಬಡವರ ಬಗ್ಗೆ…

ತುಮಕೂರು: ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಅಧಿಕಾರಿಗಳು ಭ್ರಷ್ಟಾಚಾರದ ಹಾದಿ ಹಿಡಿದಿದ್ದು, ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ…

ತುಮಕೂರು: ಸರ್ಕಾರ ಎಷ್ಟೇ ಅನುದಾನ, ಪ್ರೋತ್ಸಾಹ ನೀಡಿದರೂ ಜನಬೆಂಬಲ ಇಲ್ಲದೆ ಯಾವ ಕಲೆಯೂ ಬೆಳೆಯುವುದಿಲ್ಲ. ಜನರೇ ಅವುಗಳ ಶಕ್ತಿ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.…

ತುಮಕೂರು : ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸನ್ನ ಸಾಧಿಸಲು ಸಾಧ್ಯವಾಗುತ್ತದೆ. ಪ್ರಾಮಾಣಿಕವಾಗಿ ನಿರಂತರ ಸಾಧನೆಯಲ್ಲಿ ತೊಡಗಿಸಿಕೊಂಡರೆ ಸಫಲತೆ ಕಾಣಬಹುದು ಎಂದು ಇಸ್ರೋದ ಮಾಜಿ ಪ್ರಾಜೆಕ್ಟ್ ಇಂಜಿನಿಯರ್…

ತುಮಕೂರು: ನಮ್ಮ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ನ್ಯಾಯವಾದಿ, ಸುಫಿಯಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲ…

ತುಮಕೂರು: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್.ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು.…