Browsing: ಕರ್ನಾಟಕ ಸುದ್ಧಿಗಳು

ತುಮಕೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಮಟ್ಟದ ಕ್ರೀಡಾಕೂಟದ ಅಂಗವಾಗಿ ಇಂದಿನಿAದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಕ್ರೀಡಾಜ್ಯೋತಿ ಮೆರವಣಿಗೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.…

ತುಮಕೂರು: ನಗರದ ಮುಂಜಾನೆ ಗೆಳೆಯರ ಬಳಗದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಹದಾರ್ಢ್ಯ ಪಟು ಶ್ರೀಹರಿ ಮತ್ತು ಹೈಜಂಪ್ ಕ್ರೀಡಾಳು ದರ್ಶನ್ ಹಾಗೂ ರಾಜೋತ್ಸವ ಪ್ರಶಸ್ತಿ…

ತುಮಕೂರು: ಶ್ರೀ ಸಾಯಿ ರಾಮನ್ ನೃತ್ಯ ಕೇಂದ್ರ ತುಮಕೂರು, ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ…

ತುಮಕೂರು : ತಾಲ್ಲೂಕಿನ ಹೆಬ್ಬೂರು ಗ್ರಾಮದ ಶ್ರೀ ಲಕ್ಷಿö್ಮÃವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು 7286 ರೂ. ಮೌಲ್ಯದ 10.2 ಲೀಟರ್ ಪ್ರಮಾಣದ…

ತುಮಕೂರು: 2300 ವರ್ಷಗಳ ಹಿಂದೆ ಅಶೋಕ ಬರೆಸಿದ ಮೊಟ್ಟಮೊದಲ ಉಪಲಬ್ಧ ಲಿಪಿಯ ಇತಿಹಾಸದಿಂದ ಗೋಚರಿಸುವುದು ಜ್ಞಾನ ವಿಸ್ತಾರವಾದಂತೆಲ್ಲ ಲಿಪಿಯ ಅವಶ್ಯಕತೆ ಹೆಚ್ಚಾಯಿತೆಂದು ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ…

ತುಮಕೂರು : ಜಿಲ್ಲೆಯ ತುರುವೇಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸಕಾಲದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಎಕ್ಸರೇ, ಇಸಿಜಿ ಯಂತ್ರಗಳು ಕೆಟ್ಟುಹೋಗಿವೆ. ಲಭ್ಯವಿರುವ ಬೆರಳೆಣಿಕೆಯಷ್ಟು ವೈದ್ಯರು…

ತುಮಕೂರು: ಜಿಲ್ಲಾಡಳಿತ ಕೇವಲ ದಾಖಲೆಗಾಗಿ ಮಾತ್ರ ದಲಿತರ ಕುಂದುಕೊರತೆ ಸಭೆ ನಡೆಸುತ್ತಿದ್ದು,ಹತ್ತಾರು ವರ್ಷಗಳಿಂದ ದಲಿತರನ್ನು ಕಾಡುತ್ತಿರುವ ನಿವೇಶನ ಹಕ್ಕುಪತ್ರ,ಸ್ಮಶಾನ,ಕಾರ್ಮಿಕ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಹಲವಾರು…

ಹುಳಿಯಾರು: ಹುಳಿಯಾರಿನ ದುರ್ಗಮ್ಮನ ಗುಡಿ ಬೀದಿಯಲ್ಲಿರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯು 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಯುವಕ ಯುವತಿಯರಿಗೆ 2 ತಿಂಗಳ ಉಚಿತ…

ತುಮಕೂರು: ಮಾದಕ ವ್ಯಸನ ಇಂದು ಸಾಮಾಜಿಕ ಪಿಡುಗಾಗಿ ಪರಿಣಮಿಸುತ್ತಿದೆ. ಈ ವ್ಯಸನದಿಂದ ಸಮಾಜವನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಸಿದ್ದಾರ್ಥ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲರಾದ…

ತುಮಕೂರು: ನ.18ರಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಕೀಲರು ಮತ್ತು ಸಮಾಜ ಸೇವಕರಾದ ಆರ್.ತಿಪ್ಪೇಸ್ವಾಮಿರವರಿಗೆ ಸಂತಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವದಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.…