Browsing: ಕರ್ನಾಟಕ ಸುದ್ಧಿಗಳು

ಮಧುಗಿರಿ: ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ಗಣೇಶ ದೇವಸ್ಥಾನದ ನಿವೇಶನದ ವಿಚಾರವಾಗಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸುವವರೆಗೆ ಮಾರಣೋತ್ತರ ಪರೀಕ್ಷೆಗೆ…

ಬೆಂಗಳೂರು : ದಿವಂಗತ ಅನಂತಕುಮಾರ್‌ ಅವರದ್ದು ಚುಂಬಕ ವ್ಯಕ್ತಿತ್ವ. ಅವರು ನಮಗೆಲ್ಲಾ ಪ್ರೇರಣ ಶಕ್ತಿಯಾಗಿದ್ದಂತಹ ಅವರ ಭವಿಷ್ಯದ ಅಪೇಕ್ಷೆಯನ್ನು ಈಡೇರಿಸುತ್ತ ಕಂಕಣಬದ್ದರಾಗಿರಬೇಕು ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ…

ತುಮಕೂರು : ಶಿಂಷಾ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 26ರಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮಾರ್ಕೋನಹಳ್ಳಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡುವ ಕಾರಣ…

ತುಮಕೂರು : ವೈದ್ಯಕೀಯ ಪೂರ್ವ ಅನುಮತಿಯಿಲ್ಲದೆ ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಗಳನ್ನು ಮಾಡದೇ, ಸಹಜ ಹೆರಿಗೆ ಪ್ರಮಾಣವನ್ನು ಹೆಚ್ಚಿಸಬೇಕು, ತಾಯಿ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಬೇಕು…

ತುಮಕೂರು: ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 75ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ವನಮಹೋತ್ಸವ, ಆರೋಗ್ಯ ತಪಾಸಣೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಸೇರಿದಂತೆ ಹತ್ತು…

ಕುಣಿಗಲ್: ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ವಾಹನದಲ್ಲಿದ್ದ ಐವರ ಪೈಕಿ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ…

ತುಮಕೂರು: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಸಮರ್ಥರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ತಾಜುದ್ದೀನ್…

ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಮೂರು ದಿನಗಳ ಸತತ ಕಾರ್ಯಾಚರಣೆಯ ಫಲದಿಂದಾಗಿ ಸೋಮವಾರ ಭೀಮಸಂದ್ರದ ಬಳಿ ಮಣ್ಣಿನಲ್ಲಿ ಪತ್ತೆಯಾಗಿದೆ. ಕಳೆದ ಮೂರು…

ತುಮಕೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ 140 ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ…

ತುಮಕೂರು: ಕಾಂಗ್ರೆಸ್‍ನಲ್ಲಿ ಅಸಮಾಧಾನ ಸೋಟಗೊಂಡಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಧಾನ ಹೊರ ಹಾಕಿದ್ದಾರೆ.…