Browsing: ಕರ್ನಾಟಕ ಸುದ್ಧಿಗಳು

ಹುಳಿಯಾರು: ಖಾಸಗಿ ಒಡತನದ ಸೋಲಾರ್ ಕಂಪನಿಗೆ ಸರ್ಕಾರಿ ಭೂಮಿ ಗುತ್ತಿಗೆ ನೀಡುವ ಮೂಲಕ ಆ ಭೂಮಿಯಲ್ಲಿ ಅನ್ನ ತಿನ್ನುತ್ತಿದ್ದ ದಲಿತರನ್ನು ಒಕ್ಕಲೆಬ್ಬಿಸಿ, ಬೀದಿಗೆ ತಳ್ಳಿರುವ ಘಟನೆ ಹುಳಿಯಾರು…

ತುಮಕೂರು : ಜಿಲ್ಲಾಡಳಿತ ವತಿಯಿಂದ ನವೆಂಬರ್ ಮಾಹೆಯಲ್ಲಿ ಆಚರಿಸಲಾಗುತ್ತಿರುವ ಸಂತ ಶ್ರೇಷ್ಠ ವೀರರಾಣಿ ಒನಕೆ ಓಬವ್ವ ಜಯಂತಿ ಹಾಗೂ ಕನಕದಾಸರ ಜಯಂತಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು…

ಹುಳಿಯಾರು: ಬಾಳಲ್ಲಿ ಸ್ವಲ್ಪವಾದರೂ ನೆಮ್ಮದಿ ಹಾಗೂ ಶಾಂತಿಯ ಬದುಕಿಗೆ ದೇವರ ಅರಿವು ಮತ್ತು ಧರ್ಮದ ಆಚರಣೆಯು ಅವಶ್ಯಕತೆ ಬೇಕಾಗುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರು…

ತುಮಕೂರು: ಕ್ರಿಯೇಟಿವ್ ೫ ಇವೆಂಟ್ಸ್ ಕಂಪೆನಿಯ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಆಡಿಷನ್ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ತಿಲಕ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕ್ರಿಯೇಟಿವ್…

ಹುಳಿಯಾರು: ಹುಳಿಯಾರು ಹೋಬಳಿಯ ಬೋರನ ಕಣಿವೆ ಜಲಾಶಯದಿಂದ ಹಿರಿ ಯೂರು ತಾಲೂಕಿನ ಗಾಯಿತ್ರಿ ಜಲಾ ಶಯಕ್ಕೆ ನೀರು ಬಿಡುವುದನ್ನು ವಿರೋಧಿಸಿ ಜಲಾಶಯದ ಬಳಿ ಅಚ್ಚು ಕಟ್ಟುದಾರರು ಪ್ರತಿಭಟನೆಗೆ…

ತುಮಕೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ವಿಶೇಷವಾಗಿ ತುರುವೇಕೆರೆ ತಾಲ್ಲೂಕಿನಲ್ಲಿ ಚಿರತೆಗಳು ಓಡಾಡುತ್ತಿರುವುದನ್ನು ಗಮನಿಸಲಾಗಿದ್ದು, ಚಿರತೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿಯುವುದರೊಂದಿಗೆ ಚಿರತೆಗಳಿಂದ ಮಾನವ ಹಾನಿ ಅಥವಾ ಪ್ರಾಣಿಗಳ…

ಹುಳಿಯಾರು ಬೀದಿಬದಿ ವ್ಯಾಪಾರಿಗಳು, ಖಾಸಗಿ ಬಸ್ ಏಜೆಂಟರು ಪ್ರತಿ ವರ್ಷ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವ ಮೂಲಕ ಕನ್ನಡ ಭಾಷೆ, ನೆಲ, ಜಲದ ಸಾರ್ವಭೌಮತ್ವ ಸಾರುತ್ತಿದ್ದಾg. ಅಲ್ಲದೆೆ ಕನ್ನಡ…

ತುಮಕೂರು ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಹೇಳಿದರು.…

ತುಮಕೂರು ಸಾರ್ವಜನಿಕರಿಂದ ಯಾವುದೇ ಅರ್ಜಿ ಬಂದಲ್ಲಿ ಅದನ್ನು ತಿರಸ್ಕರಿಸಬಾರದು. ಆದಷ್ಟು ಸಕಾರಾತ್ಮಕವಾಗಿ ಸ್ಪಂದಿಸುವAತಹ ಕೆಲಸ ಸರ್ಕಾರಿ ಅಧಿಕಾರಿ/ನೌಕರ ವಲಯದಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ…

ತುಮಕೂರು ಕರ್ನಾಟಕರಾಜ್ಯವನ್ನು ಮುಂಗಾರು ತಡವಾಗಿ ಪ್ರವೇಶಿಸಿದ್ದರಿಂದ ಮತ್ತು ತಡವಾಗಿಯಾದರು ಮುಂಗಾರುಸುರಿದರು ರಾಜ್ಯದ ಹಲವಡೆ ಸುಮಾರು ೨೫ ಲಕ್ಷ ಎಕರೆ ಪ್ರದೇಶದಲ್ಲಿ ಭಿತ್ತನೆಯು ನಡೆಯಲಿಲ್ಲ ವೆಂದು ಸರಕಾರದ ಅಂಕಿ…