Browsing: Trending

ತುಮಕೂರು: ಉಕ್ರೇನ್‌ ದೇಶದಿಂದ ರಾಜ್ಯಕ್ಕೆ ಮರಳಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಉಕ್ರೇನ್‌ನಿಂದ ವಾಪಸ್‌ ಆಗಿರುವ…

ತುಮಕೂರು: ಜಿಲ್ಲೆಯಲ್ಲಿರುವ ಕೆರೆಗಳನ್ನು ಮಲಿನಗೊಳಿಸದೆ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್…

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳುವಳ್ಳಿ ಬಳಿ ಭೀಕರ ಖಾಸಗಿ ಬಸ್ ಅಪಘಾತಗೊಂಡು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಈ ದುರಂತದಲ್ಲಿ ಬರೋಬ್ಬರಿ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ,…

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಂಚಾರ ಸಮಸ್ಯೆ ಹೆಚ್ಚಾಗಿದೆ. ಸರ್ಕಾರ ಜನಸಾಮಾನ್ಯರ ಕಡೆಗೆ ಗಮನ ಹರಿಸುತ್ತಿಲ್ಲ. ಈ ಪರಿಣಾಮವಾಗಿ ಗ್ರಾಮೀಣ ಭಾಗದಲ್ಲಿ ಅಪಘಾತಗಳು ದುಪ್ಪಟ್ಟಾಗುತ್ತಿವೆ. ಪಾವಗಡದಲ್ಲಿ ಆಗಿರುವ…

ತುಮಕೂರು : ನಗರದ ಸಿಎಸ್‍ಐ ಲೇಔಟ್‍ನಲ್ಲಿರುವ ಮನೆಯ ಹಿಂದಿನ ಕನರ್ವೆನ್ಸಿಯಲ್ಲಿ ಚರಂಡಿ ತೆಗೆಯುವಾಗ ಎರಡು ಕೊಳಕಮಂಡಲ(ಖusseಟಟ’s ತಿiಠಿeಡಿ)ಹಾವುಗಳು ಪತ್ತ್ತೆಯಾಗಿದ್ದು,ವನ್ಯಜೀವಿ ಜಾಗೃತಿ ಮತ್ತು ಉರಗ ಸಂರಕ್ಷಣಾ ಸಂಸ್ಥೆ(ವಾರ್‍ಕೋ)ಉರಗ ತಜ್ಞರು…

ತುಮಕೂರು :       ಮಾನವ ಮಲ ತ್ಯಾಜ್ಯ ನಿರ್ವಹಣೆ ಕುರಿತು ವಿಸ್ತøತ ಯೋಜನಾ ವರದಿಯನ್ನು ತಯಾರಿಸಿ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ತಿಪಟೂರು, ಶಿರಾ, ತುರುವೇಕೆರೆ…

ತುಮಕೂರು :       ಹೆಗ್ಗೆರೆ ಗ್ರಾಮಕ್ಕೆ ಹೇಮಾವತಿ ನೀರು ಪೂರೈಕೆ ಆದರೆ ಈ ಭಾಗದ ನೀರಿನ ಸಮಸ್ಯೆ ಬಗೆಹರಿಯಲಿದ್ದು, ಈ ನಿಟ್ಟಿನಲ್ಲಿ ಶಾಸಕರೊಂದಿಗೆ, ಅಧಿಕಾರಿಗಳೊಂದಿಗೆ…

ತುಮಕೂರು :       ಕರ್ನಾಟಕ ಸರಕಾರ ಜಾರಿಗೆ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ,ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ವಂಶ ಸಂರಕ್ಷಣಾ…

      ಜಿಲ್ಲೆಯಲ್ಲಿ ಮೂರು ಮಂದಿ ಸಿಬ್ಬಂದಿಗಳಿಗೆ ಮಾರ್ಚ್ 14ರ ಸೋಮವಾರ ಬೆಂಗಳೂರಿನಲ್ಲಿ 2021-22ನೇ ಸಾಲಿನ ನರೇಗಾ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.…

ಮಧುಗಿರಿ :       ಪಟ್ಟಣದ ಇತಿಹಾಸ ಪ್ರಸಿದ್ಧ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.23 ರಂದು ಮಾರಮ್ಮದೇವಿಯ ಬೆಳ್ಳಿ ಪಲ್ಲಕ್ಕಿ ಉತ್ಸವ…