Browsing: Trending

ತುಮಕೂರು :       ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪ್ರಗತಿ…

ತುಮಕೂರು :       ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕøತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ…

ಕೊರಟಗೆರೆ :         ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಇರುವ ದೇಶ ನನ್ನ ಭಾರತ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶಕ್ಕೆ ನೀಡಿದಂತಹ ಸಂವಿಧಾನವು ವಿಶ್ವಕ್ಕೆ…

ತುಮಕೂರು :        ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡವರಿಗೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಣೆ ಮಾಡಿದರು.…

ತಿಪಟೂರು :        ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಗಳ ಆಗರವಾಗಿದ್ದು, ವಿದ್ಯಾರ್ಥಿನಿಯರನ್ನು ದನದ…

 ತುಮಕೂರು :       ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪೂರಕ ಔಷಧಿಗಳನ್ನೊಳಗೊಂಡ ಹೆಲ್ತ್ ಕಿಟ್ ಅನ್ನು ಅಗತ್ಯವಿರುವ ಸೋಂಕಿತರಿಗೆ…

 ತುಮಕೂರು :        ಜಿಲ್ಲೆಯ ಪಶುಗಳ ಉತ್ತಮ ಆರೋಗ್ಯಕ್ಕಾಗಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ…

ತುಮಕೂರು :       ಬಹುದಿನದ ಬೇಡಿಕೆಯಾಗಿದ್ದ ನಗರದ ಗುಬ್ಬಿಗೇಟ್‍ನಿಂದ ದಿಬ್ಬೂರು ಮೂಲಕ ಶಿರಾಗೇಟ್ ಸಂಪರ್ಕಿಸುವ ರಿಂಗ್‍ರಸ್ತೆ ನಗರದ ಜನರಿಗೆ ಉಪಯೋಗವಾಗಲಿದೆ ಜಿಲ್ಲಾ ಉಸ್ತುವಾರಿ ಸಚಿವ…

ತುಮಕೂರು :       ಜಿಲ್ಲೆಯಲ್ಲಿ ಪ್ರತಿದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟು ವರದಿ ಬಂದ…