Browsing: Trending

ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾ ರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾ ರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ…

ತುಮಕೂರು :      45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.    ರವಿಕುಮಾರ್ ಬಂಧಿತ…

ಶಿರಾ :         ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅತ್ತೆಯನ್ನು ಸೊಸೆಯೇ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ದುರ್ಘಟನೆ ತಾಲ್ಲೂಕಿನ ಗೌಡನಗೆರೆಯ ಉಜ್ಜನಕುಂಟೆ ಗ್ರಾಮದಲ್ಲಿ…

ಹುಳಿಯಾರು :       ಹುಳಿಯಾರು ಪಟ್ಟಣ ಪಂಚಾಯ್ತಿಗೆ ಸರ್ಕಾರದಿಂದ ಐವರು ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಸಿದ್ಧತೆ ನಡೆದಿದೆ. ಈ ಐವರೂ ಸಹ ಜಿಲ್ಲಾ ಉಸ್ತುವಾರಿ…

ತುಮಕೂರು :        ನಗರದಲ್ಲಿ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‍ಸಿಟಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡದೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ,…

 ತುಮಕೂರು:      ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲುವ ಸಂಭವವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಮಕ್ಕಳ ಆಸ್ಪತ್ರೆ ತೆರೆಯಬೇಕೆಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ…

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ್ ಮಿಷನ್’ ಯೋಜನೆಯನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಅನುμÁ್ಠನಗೊಳಿಸಲು ಕ್ರಿಯಾ ಯೋಜನೆ ತಯಾರಿಸಿ ಮಾಹಿತಿ ಒದಗಿಸುವಂತೆ ಸಂಸದ ಜಿ.ಎಸ್. ಬಸವರಾಜು ಅಧಿಕಾರಿಗಳಿಗೆ…

ತುಮಕೂರು: ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದ್ದು, ಉತ್ತಮ ಪರ್ಯಾಯ ರಾಜಕೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಮನವಿ…

ಚಿಕ್ಕನಾಯಕನಹಳ್ಳಿ :       ಕೊರೋನಾ ಸಮಯದಲ್ಲಿ ಉಂಟಾದ ಆಮ್ಲಜನಕ ಕೊರತೆಯನ್ನು ನೀಗಿಸಲು ಜಿಲ್ಲೆಯಲ್ಲಿ ಆಮ್ಲಜನಕ ಘಟಕ ನಿರ್ಮಾಣ ಮಾಡುತ್ತಿದ್ದು ಚಿಕ್ಕನಾಯಕನಹಳ್ಳಿ, ಶಿರಾ, ತಿಪಟೂರಿನಲ್ಲಿ ಆಮ್ಲಜನಕ…

ತುಮಕೂರು :        ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯಲ್ಲಿ ರೋಗಿಗಳಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿದೆ. ರೋಗಿಯ ಶ್ವಾಸಕೋಶಕ್ಕೆ ವೈರಾಣು ದಾಳಿಮಾಡಿ ಉಸಿರಾಟದ ಗಾಳಿಯಲ್ಲಿರುವ…