Browsing: ತುಮಕೂರು ಜಿಲ್ಲಾ ಸುದ್ಧಿಗಳು

ಗುಬ್ಬಿ ಕಳೆದ ಒಂದು ವರ್ಷದಲ್ಲಿ ಕೊಬ್ಬರಿಧಾರಣೆ ಇಳಿಕೆ ಕಂಡು ರೈತರ ಬದುಕಿನಲ್ಲಿ ದೊಡ್ಡ ಆರ್ಥಿಕ ಪೆಟ್ಟು ನೀಡಿದಂತಾಗಿದೆ. ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ ಕನಿಷ್ಠ ೨೦…

ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ೧೫೮೬ ಕುಡಿಯುವ ನೀರಿನ ಆರ್.ಓ. ಪ್ಲಾಂಟ್‌ಗಳನ್ನು ಸಂಬAಧಿಸಿದ ಗ್ರಾಮ ಪಂಚಾಯಿತಿಗಳೇ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

ತುಮಕೂರು ಹನುಮಂತಪುರದ ಶ್ರೀಪೇಟೆಮಾತೆ ಕೊಲ್ಲಾಪುರದಮ್ಮ ಮತ್ತು ಶ್ರೀಕರುಗಲಮ್ಮ ಜಾತ್ರಾ ಮಹೋತ್ಸವ ಜುಲೈ ೧೦ ರಿಂದ ೧೪ರವರೆಗೆ ನಡೆಯಲಿದೆ ಎಂದು ಅಗ್ನಿಕುಲ ತಿಗಳ ಜನಾಂಗದ ಅಧ್ಯಕ್ಷರಾದ ಟಿ.ಹೆಚ್.ಹನುಮಂತರಾಜು ತಿಳಿಸಿದ್ದಾರೆ.…

ತುಮಕೂರು ಜಿಲ್ಲಾ ಭೋವಿ ಸಂಘ(ರಿ)ವತಿಯಿAದ ಜುಲೈ ೨೩ರ ಭಾನುವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ವೇದಿಕೆ ಸಭಾಂಗಣದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ೩೮ನೇ ಜನ್ಮ…

ತುಮಕೂರು ಶ್ರೀಮಠದಲ್ಲಿ ನಿರ್ಮಾಣವಾಗಲಿರುವ ವಿದ್ಯಾರ್ಥಿನಿಲಯದ ಕಟ್ಟಡದ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ನಗರದ ಸಿದ್ದಗಂಗಾ ಮಠದ ಆವರಣದಲ್ಲಿ ೯…

ತುಮಕೂರು ಸಮಾಜದಲ್ಲಿ ಇರುವ ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಕೊಳ್ಳಬೇಕೆಂದು ಶ್ರೀ ಅಟವಿ ಜಂಗಮ ಸುಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಅಟವೀ ಶಿವಲಿಂಗ ಮಹಾಸ್ವಾಮಿಗಳು ಕರೆ ನೀಡಿದರು. ತಾಲೂಕಿನ…

ತುಮಕೂರು ರಾಜ್ಯದಲ್ಲಿ ಸಿದ್ದರಾಮಯ್ಯನವರು ೨ನೇ ಬಾರಿಗೆ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದ ಶ್ರೀ ಜಗದ್ಗುರು ರೇವಣ್ಣ ಸಿದ್ದೇಶ್ವರ ಸಿಂಹಾಸನ…

ತುಮಕೂರು ವಿದ್ಯಾರ್ಥಿಗಳು ಪರಿಶ್ರಮದ ವ್ಯಾಸಂಗದೊAದಿಗೆ ತಮ್ಮ ಜೀವನವನ್ನು ಉತ್ತಮಪಡಿಸಿಕೊಂಡು ಒಳ್ಳೆಯ ಬದುಕು ರೂಪಿಸಿಕೊಳ್ಳಬೇಕು ಎಂದು ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಕರೆ ನೀಡಿದರು. ನಗರದ ಬಿ.ಹೆಚ್.…

ತುಮಕೂರು ನಗರದ ವಿಭಾಗದಲ್ಲಿಯೂ ಕಾರ್ಮಿಕರ ಕೊರತೆ ಇದೆ. ತಾಂತ್ರಿಕ ಸಿಬ್ಬಂದಿಗಳ ಕೊರತೆ- ಉತ್ತಮ ಗುಣ ಮಟ್ಟದ ಬಿಡಿಬಾಗಗಳು ಸಮಯಕ್ಕೆ ಸರಿಯಾಗಿ ಸರಬರಾಜು ಅಗಲ್ಲ. ಹಳೇ ವಾಹನಗಳು ಹೆಚ್ಚಿನ…

ತುಮಕೂರು ಸಿದ್ದರಬೆಟ್ಟದ ರೋಟರಿ ಕ್ಲಬ್ ವತಿಯಿಂದ ಆರ್.ಟಿ.ಎನ್. ೨೦೨೩-೨೪ ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿದ್ದೇಶ್.ಯು. ಪ್ರತಿಷ್ಠಾಪನಾ ಸಮಾರಂಭವನ್ನು ಖಣಟಿ. ರೋಟರಿ ಇಂಟರ್‌ನ್ಯಾಶನಲ್ ಡಿಸ್ಟ್ರಿಕ್ಟ್ ೩೧೯೨ ಗಾಗಿ…