Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಮಾರ್ಚ್ ೦೫ ರಂದು ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ ೧೬ರ ಭಾನುವಾರದಂದು ತುಮಕೂರು…

ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ ೨೧ ರಿಂದ ಏಪ್ರಿಲ್ ೪ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ಗುಬ್ಬಿ: ಹನಿಟ್ರ‍್ಯಾಪ್‌ಗೆ ಸಿಲುಕಿ ಲಲನೆಗೆ ಲಕ್ಷಾಂತರ ರೂಗಳ ದಂಡ ತೆತ್ತ ಗುಬ್ಬಿ ಪಟ್ಟಣ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಜಿ.ಎನ್ ಅಣ್ಣಪ್ಪಸ್ವಾಮಿ ನಂತರದ ದಿನಗಳಲ್ಲಿ ಬರೋಬ್ಬರಿ ೨೦ ಲಕ್ಷ…

ತುಮಕೂರು: ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶದ ಮೂಲಕ ವಿಶ್ವದಲ್ಲಿ ಶಾಂತಿ, ನೆಮ್ಮದಿ ಬಯಸಿದ್ದ ಜಗದ್ಗುರು ಶ್ರೀರೇಣುಕಾಚಾರ್ಯರು ವಿಶ್ವಕಂಡ ಮೇರು ವ್ಯಕ್ತಿತ್ವದ ದಾರ್ಶಾನಿಕರು ಎಂದು ತುಮಕೂರು ನಗರ…

ತುಮಕೂರು : ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆಗಳಿಗೆ ಸಂಬAಧಿಸಿದ ಸಾರ್ವಜನಿಕ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು…

ಹುಳಿಯಾರು: ಬಡವರಿಗೆ ಗಂಭೀರ ಕಾಯಿಲೆಗಳಾದಾಗ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪುನಃ ಯಶಸ್ವಿನಿ ಯೋಜನೆ ಜಾರಿಗೆ ತಂದಿದೆ. ಆದರೆ ಜನರಿಗೆ ಅನುಕೂಲವಾಗುವ ಈ ಯೋಜನೆಯ ನೊಂದಣಿಗೆ ಕ್ಷಿಣಿಸಿದೆ. ಸಿಬ್ಬಂದಿಗಳ…

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು…

ತುಮಕೂರು: ಸುಮಾರು ೪ ಲಕ್ಷ ರೂಪಾಯಿ ಮೌಲ್ಯದ ಬೆಲೆ ಬಾಳುವ ಚಿನ್ನದ ಒಡವೆಗಳನ್ನು ಆಟೋ ಚಾಲಕರೊಬ್ಬರು ವಾರಸುದಾರರಿಗೆ ಹಿಂತಿ ರುಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ಹನುಮಂತಪುರ ನಿವಾಸಿ…

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಸಲಿನ ಬಜೆಟ್ ಸಂಪೂರ್ಣ ರೈತ ವಿರೋಧಿ, ದಲಿತ ವಿರೋಧಿಜನ ವಿರೋಧಿ ಹಿಂದೂ ವಿರೋಧಿಯಾಗಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ…

ತುಮಕೂರು: ಮಹಿಳೆಯರ ಪರವಾಗಿ ಹೋರಾಟ ನಡೆಸಿದಮಹಿಳಾ ಸಾಧಕಿಯರನ್ನು ವಿಶ್ವ ಮಹಿಳಾ ದಿನದಂದು ಸ್ಮರಣೆಮಾಡಬೇಕು. ದರು. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಮಾಡಿ ಉನ್ನತ ಸ್ಥಾನಮಾನ ಗಳಿಸಿದವರು ಇಂದಿನ ಮಹಿಳೆಯರಿಗೆಆದರ್ಶವಾಗಬೇಕು.…