Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ರಂಗಭೂಮಿಗೆ ಸರಕಾರದ ವತಿಯಿಂದ ಅನುದಾನದ ಕೊರತೆ, ಪ್ರೋತ್ಸಾಹದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ರಂಗಭೂ ಮಿಯಲ್ಲಿ ತೊಡಗಿಕೊಂಡಿರುವ ನಾವುಗಳೇ ಇದರ ಉಳಿವಿಗಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು…

ಶಿರಾ: ತಿಗಳ ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತ ಶಿಕ್ಷಣ ಪಡೆದಾಗ ಮಾತ್ರ, ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ. ಶಿರಾ ನಗರದಲ್ಲಿ ತಿಗಳ ಸಮುದಾಯದ ಅಭಿವೃದ್ಧಿಗೆ…

ತುಮಕೂರು: ಪ್ರಸ್ತುತ ದಿನದಲ್ಲಿ ನೀರನ್ನು ಅತಿಯಾದ ಬಳಕೆ ಮಾಡಿದರೆ ಮುಂದಿನ ಪೀಳಿಗೆ ನೀರನ ಅಭಾವ ಉಂಟಾಗಬಹುದು. ಆದುದರಿಂದ ನಮ್ಮ ದಿನಬಳಕೆಯಲ್ಲಿ ಮಿತವಾದ ನೀರಿನ ಬಳಕೆ ಮಾಡಿದಲ್ಲಿ, ಹಾಗೂ…

ತುಮಕೂರು: ೨೧ ನೇ ಶತಮಾನದಲ್ಲಿದ್ದರೂ ನಮ್ಮ ದೇಶವು ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ. ಏಕೆಂದರೆ ಭಾರತದ ಕೆಲವು ಭಾಗಗಳಲ್ಲಿ ಈಗಲೂ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಲಾಗಿದೆ ಎಂದು…

ತುಮಕೂರು: ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಜೆಡಿಎಸ್ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾರತ…

ತುಮಕೂರು : ಸಂವಿಧಾನ ಮೂರು ಅಂಗಗಳನ್ನು ಸೃಜನೆ ಮಾಡಿದೆ. ಸಮಾಜ ಸೃಜನೆ ಮಾಡಿದ ನಾಲ್ಕನೇ ಅಂಗ ಪತ್ರಿಕಾ ರಂಗ. ಸಂವಿಧಾನದ ಆಶಯ ತಿಳಿದುಕೊಂಡರೆ ಮಾತ್ರ ಉತ್ತಮ ಪತ್ರಕರ್ತರಾಗಲು…

ತುಮಕೂರು:  ಮನುಷ್ಯ ಸೌಂದರ್ಯೋಪಾಸಕ, ಅವನು ವಾಸಿಸುವ ಮನೆ, ಉಡುವ ಬಟ್ಟೆ, ಊಟದ ತಟ್ಟೆಯೂ ಸೌಂದರ್ಯವಾಗಿರಬೇಕೆAದು ಬಯ ಸುತ್ತಾನೆ. ಆದರೆ ಇಂದು ಅಂತರ್ಮುಖಿ ಮತ್ತು ಬಹಿರ್ಮುಖಿ ಸೌಂದರ್ಯದ ನೆಲೆ…

ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ). ತುಮಕೂರು ತಾಲೂಕು ಇವರ ಆರ್ಥಿಕ ಸಹಕಾರದೊಂದಿಗೆ ಕಣಕುಪ್ಪೆ ಗ್ರಾಮ ಪಂಚಾಯಿತಿ ಹಾಗೂ ಬನ್ನಿಕುಪ್ಪೆ ಕೆರೆ ಅಭಿವೃದ್ಧಿ ಸಮಿತಿ…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಅಭಿವೃದ್ಧಿಗೆ ಆರ್ಥಿಕ ಶಕ್ತಿಯನ್ನು ನೀಡಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಜ್ಞಾನ…

ತುಮಕೂರು: ಜಿಲ್ಲಾ ಪಂಚಾಯತ್‌ನಲ್ಲಿ ಭ್ರಷ್ಟಾಚಾರ ಸಂಪೂರ್ಣ ಹಬ್ಬಿ, ಗುತ್ತಿಗೆದಾರರು ಬೀದಿಗಿಳಿದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವ ಸ್ಥಿತಿ ಉಂಟಾಗಿದೆ. ಪ್ರತಿ ವರ್ಷವೂ ನಿಯಮಾನೂಸಾರ ಮಾರ್ಚ ಕೊನೆಯಲ್ಲಿ ಪೂರ್ಣಗೊಂಡ…