Browsing: ತುಮಕೂರು ಜಿಲ್ಲಾ ಸುದ್ಧಿಗಳು

ಚಿಕ್ಕನಾಯಕನಹಳ್ಳಿ; ರಾಸಾಯನಿಕ ವಿಷ ಬೆರೆತ ಆಹಾರ ಜೊತೆಗೆ ನೀರು ಕೂಡ ಮಲಿನವಾಗಿದೆ ಇದರ ರಕ್ಷಣೆಗೆ ನಾಗರೀಕ ಸಮಾಜ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವ ಅನಿವಾರ್ಯತೆ ಇದೆ ಎಂದು…

ತುಮಕೂರು : ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ತಿಳಿಸಿದರು.…

ತುಮಕೂರು: ಇತ್ತೀಚೆಗೆ ವಿಜಯಪುರ ಜಿಲ್ಲೆಯ ಗಾಂಧಿನಗರದಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕರ ಮೇಲೆ ಆದಂತಹ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಇಂದು ತುಮಕೂರು ಜಿಲ್ಲೆಯ ಅಖಿಲ…

ತುಮಕೂರು: ಕಾಂಗ್ರೆಸ್ ಪಕ್ಷ ಗಾಂಧಿಜೀ ಅವರು ಸತ್ಯ, ಶಾಂತಿ ಮತ್ತು ಅಹಿಂಸೆಯ ತತ್ವದ ಮೇಲೆ ನಡೆಯುತ್ತಿದೆ. ಎಲ್ಲ ವರ್ಗದ ಜನರಿಗೂ ಅವಕಾಶಗಳನ್ನು ಕಲ್ಪಿಸಿದೆ ಎಂದು ಜಿಲ್ಲಾ ಕಾಂಗ್ರೆಸ್…

ಚಿಕ್ಕನಾಯಕನಹಳ್ಳಿ; ಉಪ ವಿಭಾಗಾಧಿಕಾರಿ ಆಡಳಿತ ಅಧಿಕಾರಿಗಳ ಅವಧಿಯಲ್ಲಿ ಹಣ ದುರ್ಬಳಿಕೆ ಮಾಡಿಕೊಳ್ಳಲಾಗಿದೆ ಈ ಬಗ್ಗೆ ಹಲವು ಬಾರಿ ಕೇಳಿದರು ಹಾಗೂ ಮಾಹಿತಿ ಹಕ್ಕು ಕಾಯ್ದೆಯಲ್ಲಿ ಕೇಳಿದರು ನಮಗೆ…

ತುಮಕೂರು: ಅವಶ್ಯಕತೆಗಳನ್ನು ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬAಧಿಸಿದAತೆ ಕೊರಟಗೆರೆ…

ಕೊರಟಗೆರೆ: ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ…

ತುಮಕೂರು: ಇಂದಿನ ಪರಸ್ಪರ ಸಂಪರ್ಕಿತ ಡಿಜಿಟಲ್ ಪರಿಸರದಲ್ಲಿ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ರಕ್ಷಿಸಲು ಸೈಬರ್ ಸುರಕ್ಷತೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಾಹೇ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ…

ಹುಳಿಯಾರು: ಗ್ರಾಮಠಾಣ ವ್ಯಾಪ್ತಿಯಲ್ಲಿರುವ ನನ್ನ ನಿವೇಶನದ ಖಾತೆ ಮಾಡಿಸಲು ಹುಳಿಯಾರು ಪಟ್ಟಣ ಪಂಚಾಯ್ತಿಗೆ 2 ವರ್ಷಗಳಿಂದ ಅಲೆಯುತ್ತಿದ್ದೇನೆ. ಆದರೆ ಇದೂವರೆವಿಗೂ ಖಾತೆ ಆಗಿಲ್ಲ. ಯಾವಾಗ ಬಂದರೂ ಒಂದೊAದು…

ತುಮಕೂರು : ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ…