Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ಮತ್ಸö್ಯದರ್ಶಿನಿ ಹೋಟೆಲ್ ನಲ್ಲಿ ಕಳೆಪೆ ಗುಣಮಟ್ಟದ ಪದಾರ್ಥಗಳನ್ನು ಬಳಸುವ ಮೂಲಕ ಆಹಾರ ಗುಣಮಟ್ಟವನ್ನು ಕಡಿಮೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಹೋಟೆಲ್‌ನ ವ್ಯವಸ್ಥಾಪಕಿಯ ದುರ್ವರ್ತನೆಗೆ…

ಚಿಕ್ಕನಾಯಕನಹಳ್ಳಿ; ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಲರ್ಜಿ ಔಷಧಿ ಕುಡಿದ ವಿದ್ಯಾರ್ಥಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ ಪಟ್ಟಣದ ಹೊರವಲಯದಲ್ಲಿರುವ ಮೇಲ್ನಳ್ಳಿ ಮುರಾರ್ಜಿ ದೇಸಾಯಿ…

ಹೆಬ್ಬೂರು: ನಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜಯಗಳಿಸಿದರೆ ಇತಿಹಾಸ ಸೃಷ್ಟಿಯಾಗುತ್ತದೆ.…

ತುಮಕೂರು: ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಸೋಮವಾರ ತುಮುಲ್‌ನ ಅಧ್ಯಕ್ಷರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡರು. ನಂತರ…

ತುಮಕೂರು : ರಾಷ್ಟçದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26ರ ಭಾನುವಾರ ನಡೆದ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪಥ ಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ…

ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ, ತುಮುಲ್ ಅಧ್ಯಕ್ಷರನ್ನಾಗಿ ಚುನಾಯಿತರನ್ನು ಆಯ್ಕೆ ಮಾಡದೆ ನಾಮ ನಿರ್ದೇಶಕರಾಗಿದ್ದ ಶಾಸಕರನ್ನು ಮಾಡಿರುವುದು ರೈತರ ಪಾಲಿನ ಕರಾಳ ದಿನಗಳ ಆರಂಭ ಇದು ರೈತರ ಮುಖಕ್ಕೆ ಬಾರಿಸಿ…

ತುರುವೇಕೆರೆ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋದಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ Àಡೆಗಟ್ಟುವಂತೆ ಆಗ್ರಹಿಸಿ ಜ.29 ರಂದು ಬೆಂಗಳರಿನ…

ತುಮಕೂರು: ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆಯಿAದ ಈ ತಿಂಗಳ 27ರಂದು ಸೋಮವಾರ ನಗರದಲ್ಲಿ ಸಂವಿಧಾನ ಸನ್ಮಾನ, ‘ಸಂವಿಧಾನ ಬದಲಾಯಿಸಿದ್ದು ಯಾರು’ ಎಂಬ ಪುಸ್ತಕ ಬಿಡುಗಡೆ ಹಾಗೂ…

ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯ ಇದೆಯೋ ಅದನ್ನು ಕಂಡುಕೊAಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ…

ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ…