Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು:       ಕನ್ನಡದಂತಹ ಸುಂದರ ಲಿಪಿಯುಳ್ಳ ಭಾಷೆ ಇನ್ನೊಂದಿಲ್ಲ. ಇಂಗ್ಲೀಷ್ ಎಂಬುದು ಕೇವಲ ಮೋಹಕ ಭಾಷೆಯಾಗಿದೆ. ಪ್ರಪಂಚದ ಸುಮಾರು ದೇಶಗಳಲ್ಲಿ ಇಂಗ್ಲಿಷ್ ಎಂಬ ಪದವೇ…

 ತುಮಕೂರು :       ಶುಕ್ರವಾರ ಸಂಜೆ ನಗರದ ಗಾಜಿನ ಮನೆಯಲ್ಲಿ ಅದ್ದೂರಿಯಾಗಿ ನಡೆದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಆಳ್ವಾಸ್ ಪ್ರತಿಷ್ಠಾನ ಕಲಾತಂಡಗಳು ಪ್ರಸ್ತುತಪಡಿಸಿದ ಸಾಂಸ್ಕøತಿಕ ವೈಭವವು…

 ತುಮಕೂರು:       ನಗರದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಯುವಜನೋತ್ಸವದ 2ನೇ ದಿನವಾದ ಶನಿವಾರ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಮೂಲ ಜನಪದ ಕುಣಿತ, ಸ್ಥಳೀಯ ಕಲೆ ಹಾಗೂ…

ತುಮಕೂರು:       ಶಾಲೆ ಮುಗಿಸಿ, ರಸ್ತೆ ದಾಟುತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದು 9ನೇ ತರಗತಿಯ ಬಾಲಕ ಸ್ಥಳದಲ್ಲಿಯ ಸಾವನ್ನಪ್ಪಿದ ಘಟನೆ ನಡೆದಿದ್ದು,…

  ತುಮಕೂರು:       ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಶೋಷಿತ ಸಮುದಾಯ ಆಳುವ ವರ್ಗವಾದಾಗ ಮಾತ್ರ.ಸಮಾನತೆ, ಸ್ವಾತಂತ್ರ, ಸಾಮಾಜಿಕ ನ್ಯಾಯ ಮತ್ತು ಸೋದರತೆಯನ್ನು…

ತುಮಕೂರು:      ನಗರದ 15ನೇ ವಾರ್ಡಿಗೆ ಸಂಬಂಧಿಸಿದಂತೆ ಶುಕ್ರವಾರ ವಾರ್ಡಿನ ಸದಸ್ಯರ ಸಂಪರ್ಕ ಕಚೇರಿಯನ್ನು ಎಸ್.ಎಸ್.ಪುರಂ ಮುಖ್ಯರಸ್ತೆಯ ವಾಸವಿ ದೇವಾಲಯದ ಎದುರಿನ ಕಾಗ್ಗರೆ ಕಾಂಪ್ಲೆಕ್ಸ್ ಕಚೇರಿಯನ್ನು ವಿಧಾನಪರಿಷತ್…

ತುರುವೇಕೆರೆ:       ಪಟ್ಟಣದ ದಬ್ಬೇಗಟ್ಟ ರಸ್ತೆ ಅಗಲೀಕರಣ ಕಾಮಗಾರಿಗೆ ತೊಡಕಾಗಿರುವ ರಸ್ತೆ ಬದಿಯ ಮರಗಳ ತೆರವು ಕಾರ್ಯಾಚರಣೆಯನ್ನು ಕೂಡಲೇ ಅರಣ್ಯ ಇಲಾಖೆ ತೆರವುಗೊಳಿಸಿಕೊಡಬೇಕೆಂದು ಶಾಸಕ…

 ತುಮಕೂರು :       ಪ್ರಸ್ತುತ ದಿನಗಳಲ್ಲಿ ಗ್ರಾಮಂತರ ಪ್ರದೇಶಗಳಲ್ಲಿ ಸಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿರುವ ಸರ್ಕಾರೇತರ ಸಂಸ್ಥೆಗಳ ಪಾತ್ರ ಅತ್ಯಂತ ಅವಶ್ಯಕವಾದುದ್ದು ಎಂದು ಜಿಲ್ಲಾ…

ಚೆನ್ನೈ:       ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಶ್ರೀ ಸಿದ್ದಗಂಗಾ ಶ್ರೀ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಆಗಮಿಸಿದ್ದು, ಇಲ್ಲಿಂದ ಶ್ರೀಗಳನ್ನು ಅಂಬುಲೆನ್ಸ್…

 ತುಮಕೂರು:       ನಗರದ ಜಿಲ್ಲಾಸ್ಪತ್ರೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಇಂದು ಭೇಟಿ ನೀಡಿ ಕರಡಿ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ…