Browsing: ಇತರೆ ಸುದ್ಧಿಗಳು

ತುಮಕೂರು: ಮಹಮದ್ ಫೈಗಂಬರ್ ಅವರು ಕ್ರಿ.ಶ.ಆರನೇ ಶತಮಾನದಲ್ಲಿ ಸಾರಿದ ಶಾಂತಿ, ಪ್ರೀತಿಯ ಸಂದೇಶ,ಇAದಿಗೂ ಪ್ರಸ್ತುತವಾಗಿದ್ದು,ಅದನ್ನು ಇಡೀ ವಿಶ್ವದ ಎಲ್ಲಾ ಮುಸ್ಲಿಂ ಭಾಂಧವರು ಪಾಲಿಸುತ್ತಾರೆ, ಪಾಲಿಸೋಣ ಎಂದು ಜಿಲ್ಲಾ…

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷಾಂತರರೂ. ಅವ್ಯವಹಾರಗಳ ಸರಮಾಲೆಯೇ ನಡೆದಿದೆ ಎಂದು ತುಮಕೂರು ಹಾಲು ಒಕ್ಕೂಟ ಹಾಗೂ ಸಹಕಾರ ಸಂಘದ ನಿರ್ದೇಶಕ ಬಿ.ಎನ್.…

ತುಮಕೂರು: ಪ್ರತಿಯೊಬ್ಬ ನಾಗರಿಕನೂ ತೆರಿಗೆ ಕಾನೂನಿನ ಎಲ್ಲ ಮೂಲಭೂತ ಅಂಶಗಳನ್ನು ತಿಳಿದುಕೊಳ್ಳಬೇಕು ಮತ್ತು ಅನುಸರಿಸಬೇಕು ಎಂದು ಭಾರತದ ಸರ್ವೋಚ್ಛ ನ್ಯಾಯಾಲಯದ ವಕೀಲರಾದ ಕೆ. ಆರ್. ಪ್ರದೀಪ್ ಹೇಳಿದರು.…

ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮದ ೮೫೦ವರ್ಷಗಳ ಇತಿಹಾಸವುಳ್ಳ ಶ್ರೀವೀರನಾಗಮ್ಮ ತಾಯಿಯ ಯುಗಾದಿ ಜಾತ್ರಾ ಮಹೋತ್ಸವವು ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಸೋಮವಾರ ವಿಜೃಂಭಣೆಯಿAದ ನಡೆಯಿತು. ಪ್ರತಿವರ್ಷ ಯುಗಾದಿ…

ಕೊರಟಗೆರೆ: ಫೈನಾನ್ಸ್ನಲ್ಲಿ ಸಾಲ ಪಡೆದು ಜೀವನಕ್ಕಾಗಿ ನಿರ್ಮಿಸಿಕೊಂಡಿದ್ದ ಪೆಟ್ಟಿಗೆ ಅಂಗಡಿಗೆ ಕಿಡಿಗೇ ಡಿಗಳು ಬೆಂಕಿ ಇಟ್ಟ ಕಾರಣ ೬೦ಸಾವಿರಕ್ಕೂ ತಿನಸಿ ಪದಾರ್ಥಗಳು ಸುಟ್ಟು ಭಸ್ಮವಾಗಿರುವ ಯುಗಾದಿ ಹಬ್ಬದ…

ತುಮಕೂರು: ವೈಜ್ಞಾನಿಕ ಅನ್ವೇಷಣೆಗಳು ತಕ್ಷಣ ಯಶಸ್ಸನ್ನು ನೀಡುವುದಿಲ್ಲ. ವೈಫಲ್ಯ ಮತ್ತು ಪ್ರತಿಕೂಲತೆಗಳು ಪ್ರಯಾಣದ ಒಂದು ಭಾಗವಾಗಿರುತ್ತವೆ. ನಿಜವಾದ ಜೈವಿಕಾ ಣುಶಾಸ್ತçಜ್ಞನು ಸಹನಶೀಲತೆ, ಧೈರ್ಯ, ಮತ್ತು ನಿರಂತರ ಪರಿಶ್ರಮದಿಂದ…

ತುಮಕೂರು: ಯುಜಿಸಿ ನಿರ್ದೇಶನದಂತೆ ಮೈಸೂರಿನ ಕರಾಮುವಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ೨೦೨೫ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿರುವುದರಿAದ, ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು…

ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮಾಧ್ಯಮ ಮಾನ್ಯತೆ ಪಡೆದ…

ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಯು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಏಪ್ರಿಲ್ ೨೧ ರಿಂದ ೨೩ರವರೆಗೆ ೩ ದಿನಗಳ ಕಾಲ ಕನ್ನಡ ಸಾಹಿತ್ಯ…

ತುಮಕೂರು: ಗುಬ್ಬಿ ಪಟ್ಟಣದ ಡಾ: ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ ಗುಬ್ಬಿ ಪಟ್ಟಣದ ಡಾ: ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಮಕ್ಕಳಿಗಾಗಿ ಏಪ್ರಿಲ್ ೪ ರಿಂದ ಮೇ ೧೦ರವರೆಗೆ…