Browsing: ಇತರೆ ಸುದ್ಧಿಗಳು

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‍ಗೌಡ ಅವರು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.…

ತುಮಕೂರು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಆಗ್ರಹಪೂರ್ವಕ…

ತುಮಕೂರು 2023-24ನೇ ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿಯೇ ಪ್ರಪ್ರಥಮವಾಗಿ ಆರಂಭಿಸಲ್ಪಟ್ಟಿರುವ ಆಹಾರ ವಿತರಣಾ ಯೋಜನೆ ಮತ್ತೆ ಪುನರಾರಂಭವಾಗಿದೆ. ಇಂದು ತುಮಕೂರು ವಿಶ್ವವಿದ್ಯಾನಿಲಯದ ಕಲಾ ವಿಭಾಗದ ಪ್ರಾಂಗಣದಲ್ಲಿ…

ತುಮಕೂರು ತಮಗೆ ಡಿಸಿಎಂ ಪದವಿ ನೀಡದಿರುವ ಪಕ್ಷದ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ವಿಚಾರದಲ್ಲಿ ಬೇಸರವಿಲ್ಲ ಎಂದಿದ್ದಾರೆ. ಪದಗ್ರಹಣ ಸಮಾರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ…

ಬೆಂಗಳೂರು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ…

ಬೆಂಗಳೂರು ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ನೂತನ ಮುಖ್ಯಮಂತ್ರಿಯಾಗಿ…

ತುಮಕೂರು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಅತಿಯಾದ ಆತ್ಮವಿಶ್ವಾಸದ ಜೊತೆಗೆ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳ ಬಗ್ಗೆ ನಿರ್ಲಕ್ಷ ತೋರಿದ್ದೇ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ…

ಕೊರಟಗೆರೆ ಸಸ್ಯ ಸಂಜೀವಿನಿ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಸಿದ್ದರಬೆಟ್ಟದಲ್ಲಿ ಪ್ಲಾಸ್ಟಿಕ್ ಎಂಬ ಮಹಾಮಾರಿ ಮಿತಿಮೀರಿ ತುಂಬಿಕೊಳ್ಳುತ್ತದೆ. ಸ್ವಚ್ಛತೆಯ ಬಗ್ಗೆ ಅರಣ್ಯ ಇಲಾಖೆಯ ಉದಾಸೀನತೆ ಎದ್ದು ಕಾಣುತ್ತಿದೆ. ಸಿದ್ದರಬೆಟ್ಟ…

ಮಧುಗಿರಿ ತಾಲೂಕಿನ ಎಲ್ಲಾ ಪಿಡಿಓ ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಿ, ಸರ್ಕಾರದ ಕೆಲಸ ಆದರೆ ಆಯ್ತು, ಹೋದರೆ ಹೋಯಿತು ಎಂಬ ಬೇಜವಾಬ್ದಾರಿ ಬೇಡ ಜನರಿಗೆ ತೊಂದರೆಯಾಗದAತೆ ಕೆಲಸ…

ತುಮಕೂರು ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೩೫ ಸ್ಥಾನಗಳ ಸ್ಪಷ್ಟ ಬಹುಮತ ಬರಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರ ಪರಿಶ್ರಮ ಬಹಳ ದೊಡ್ಡದಿದೆ.…