Browsing: ಇತರೆ ಸುದ್ಧಿಗಳು

ತುಮಕೂರು: ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ನನಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ.ಅಲ್ಲದೆ ಪಕ್ಷದ ಕಾರ್ಯಕರ್ತರು, ಮುಖಂಡರು ಹಗಲಿರುಳೆನ್ನದೆ ದುಡಿದು ನನ್ನನ್ನು ವಿಧಾನಸಭೆಗೆ…

ತುಮಕೂರು ಸಿದ್ದಗಂಗಾ ಮಠ ಒಳ್ಳೆಯ ಕೆಲಸಗಳಿಗೆ ಸ್ಪೂರ್ತಿ ನೀಡುವಂತಹ ಮಠ. ಹಾಗಾಗಿಯೇ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದು ನನ್ನ ಶಾಸಕ ಜವಾಬ್ದಾರಿಯನ್ನು ಇಂದಿನಿAದ ಆರಂಭಿಸುತ್ತಿದ್ದೇನೆ ಎಂದು ತುಮಕೂರು…

ತುರುವೇಕೆರೆ ತುರುವೇಕೆರೆ ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲಾ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ಪಧವಿ ಪೂರ್ವ ಕಾಲೇಜು ಆವರಣದಲ್ಲಿ…

ತುಮಕೂರು ರಾಜ್ಯದಲ್ಲಿ ಇಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 2683 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ…

ತುಮಕೂರು ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಮತಕ್ಷೇತ್ರಗಳಿಗೆ ಮೇ.10 ರಂದು ಮತದಾನ ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಮತದಾರರು…

ತುಮಕೂರು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ವೀರಶೈವ – ಲಿಂಗಾಯಿತ ಸಮುದಾಯದ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಬಿ.ಸುರೇಶಗೌಡರನ್ನು ಬೆಂಬಲಿಸುವಂತೆ ಸಂಸದ ಜಿ.ಎಸ್.ಬಸವರಾಜು ಮನವಿ ಮಾಡಿದ್ದಾರೆ. ಗ್ರಾಮಾಂತರ ಬಿಜೆಪಿ ಕಚೇರಿ…

ಬೆಂಗಳೂರು ದಿನಗಳದಂತೆ ಕರ್ನಾಟಕದ ಚುನಾವಣಾ ಕಣ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರೊಂದಿಗೆ ಮತದಾರ ಪ್ರಭುಗಳನ್ನು ಆಕರ್ಷಿಸಲು ಬಗೆ ಬಗೆಯ ವೇಷಭೂಷಣಗಳನ್ನು ಹಾಕುತ್ತಿದ್ದಾರೆ. ಭಾರತೀಯ ಜನತಾ…

ತಮಕೂರು ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮಕೂರಿಗೆ ಆಗಮಿಸಿದ್ದು. ವಿವಿ ಹೆಲಿಪ್ಯಾಡ್‍ನಿಂದ ಸಮಾವೇಶಕ್ಕೆ ತೆರಳುವ ದಾರಿಯುದ್ದಕ್ಕೂ ಮೋದಿ ರೋಡ್ ಶೋ ನಡೆಸಿದರು. ಅಪಾರ…

ತುಮಕೂರು ಭರಣಿ ಮಳೆ ಹುಯ್ದರೆ ಧರಣಿಯೆಲ್ಲಾ ಆರಂಭ ಎಂಬ ಗಾದೆ ಮಾತಿದೆ. ಹಾಗಾಗಿ ಧರಣಿ ಮಳೆಗಾಗಿ ರೈತ ಸಮೂಹ ಆಗಸದತ್ತ ಮುಖಮಾಡಿ ಕುಳಿತಿದ್ದ ಸಂದರ್ಭದಲ್ಲಿ ರಾತ್ರಿಯಿಡೀ ಧಾರಾಕಾರ…

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಜ್ಯೋತಿಗಣೇಶ್ ಪರ ಮನೆ ಮನೆಗೆ ತೆರಳಿ ಮತಯಾಚಿಸಿದರು. ನಗರದ ಸಪ್ತಗಿರಿ…