Browsing: ಇತರೆ ಸುದ್ಧಿಗಳು

ಹುಳಿಯಾರು ಶಾಲಾ ಮಕ್ಕಳ ಅಪೌಷ್ಠಿಕತೆ ತಡೆಯಲು ಸರ್ಕಾರ ಜಾರಿಗೆ ತಂದಿರುವ ಬಿಸಿಯೂಟವನ್ನು ಬೆಲೆ ಏರಿಕೆಯ ನಡುವೆ ಗುಣಮಟ್ಟದಿಂದ ನೀಡುವುದು ಸದ್ಯಕ್ಕೆ ಶಿಕ್ಷಕರಿಗಿರುವ ಸವಾಲಾಗಿದೆ. ಅಲ್ಲದೆ ೨ ತಿಂಗಳಿAದ…

ಚಿಕ್ಕನಾಯಕನಹಳ್ಳಿ ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಗೆ ಸರ್ಕಾರದಿಂದ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಜಲ ಜೀವನ್ ಮಿಷನ್ ( ಜೆಜೆಎಂ) ಮತ್ತು ಸ್ವಚ್ಛ…

ಆರ್. ರೂಪಕಲಾ ವಾರ್ತಾ ಇಲಾಖೆ, ತುಮಕೂರು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಲು ಮಹಿಳಾ ಪ್ರಯಾಣಿಕರಿಗಾಗಿ ಜೂನ್ ೧೧ ರಿಂದ…

ತುಮಕೂರು ತುಮಕೂರು ಮೂಲಕ ಹಾದುಹೋಗುವ ಬೆಂಗಳೂರು-ಪುಣೆ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಕಳೆದ ಒಂದು ವರ್ಷದಲ್ಲಿ ೭೫೦ಕ್ಕೂ ಹೆಚ್ಚು ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು…

ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿರುವ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ರವರು ಜಿಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಎಂ.ಜಿ.ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಬಾಳನಕಟ್ಟೆಯ ಹತ್ತಿರವಿರುವ ಬಾಬು ಜಗಜೀವನ ರಾಮ್…

ತುಮಕೂರು ಭಾರತದ ಒಟ್ಟು ಜನಸಂಖ್ಯೆಯಲ್ಲಿ ಹೆಚ್ಚಿನ ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಾರೆ. ಆದ್ದರಿಂದ ಗ್ರಾಮೀಣ ಭಾಗವು ಅಭಿವೃದ್ದಿ ಹೊಂದುವ ಮೂಲಕ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿದಾಗ…

ತುಮಕೂರು ಉಡುಪಿಯ ನೇತ್ರಾವತಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬೆತ್ತಲೆ ವಿಡಿಯೋ ಪ್ರಕರಣದ ಬಗ್ಗೆ ಸರಕಾರದಿಂದ ನ್ಯಾಯ ಕೇಳಿ ಟ್ವಿಟ್ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ ಮೂಲಕ…

ತುಮಕೂರು ಸುಳ್ಳು ಸುದ್ದಿಗಳು ಸಮಾಜಕ್ಕೆ ಬಹಳ ಅಪಾಯಕಾರಿ. ಹಾಗಾಗಿ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಸದ್ಯದಲ್ಲೇ ಹೊಸ ಕಾನೂನು ಜಾರಿಗೆ ತರುವ ಸಂಬAಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ…

ತುಮಕೂರು ಮಹಾನಗರಪಾಲಿಕೆ ತುಮಕೂರು ಒಳಗೊಂಡAತೆ, ಜಿಲ್ಲೆಯ ವಿವಿಧ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಒಟ್ಟು ೨೭೬ ಸಂಖ್ಯೆಯ ಪೌರ ಕಾರ್ಮಿಕರನ್ನು ವಿಶೇಷ ನೇರ ನೇಮಕಾತಿಯಡಿ…

ಬೆಂಗಳೂರು ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ೩ ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ.…