Browsing: ತುಮಕೂರು

ತುಮಕೂರು: ಪ್ರಜಾಪ್ರಭುತ್ವದಲ್ಲಿ ರಾಮರಾಜ್ಯ ನಿರ್ಮಾಣವಾಗಬೇಕಾದರೆ ಪ್ರಜೆಗಳೆಲ್ಲ ರಾಮನಂತಾಗಬೇಕು ಹಾಗೂ ರಾಮನ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳು ಅಭಿಪ್ರಾಯಪಟ್ಟರು. ಅವರು ತುಮಕೂರು…

ತುರುವೇಕೆರೆ: ಪಟ್ಟಣದ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಕಲಾ ಸಂಗಮ ಕ್ರಿಯೇಷನ್ಸ್ ದಂಡಿನಶಿವರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

ತುಮಕೂರು: ಮನುಷ್ಯನ ಸಾಧನೆ, ಆತನ ಸಮಾಜ ಸೇವೆಗಳು ಆತ ಸತ್ತ ಮೇಲೆ ಜನ ಕೊಂಡಾ ಡುವಂತಿರಬೇಕು. ಇದಕ್ಕೆ ತಾಜಾ ಉದಾಹರಣೆ ಎಂದರೆ ಚಲನಚಿತ್ರ ನಟರು, ಸಮಾಜ…

ತುಮಕೂರು: ಪವಿತ್ರ ರಂಜಾನ್ ಪ್ರಯುಕ್ತ ವಿವಿಧ ಮುಸ್ಲೀಂ ಮುಖಂಡರು ಭಾನುವಾರ ಸಂಜೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಅನ್ನ ದಾಸೋಹ ಕೇಂದ್ರ…

ಗುಬ್ಬಿ: ರೈತರಿಗೆ ಜಮೀನು ಮಂಜೂರು ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ನಮೂನೆ ಭರ್ತಿ ಮಾಡಿಕೊಂಡು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸುವ ಮಧ್ಯವರ್ತಿಯ ದಂಧೆ ತುಮಕೂರು ಜಿಲ್ಲೆಯ…

ತುಮಕೂರು: ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿರುವುದರಿಂದ ಪಡಿತರ ಧಾನ್ಯ ವಿತರಿಸಲು ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ ೬ ಗಂಟೆಯಿAದಲೇ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್…

ತುಮಕೂರು: ಮನುಷ್ಯನ ಬದುಕಿನಲ್ಲಿ ಸಂತಸ, ಸತ್ಕೀರ್ತಿ, ನೆಮ್ಮದಿ ನಿರಂತರವಾಗಿ ನೆಲೆಸಬೇಕಾದರೆ ಅದಕ್ಕೆ ಭಗವಂತನ ಪ್ರಾರ್ಥನೆ ಅನಿವಾರ್ಯ ಹಾಗೂ ಅತ್ಯವಶ್ಯಕ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಪೀಠಾಧ್ಯಕ್ಷರಾದ…

ಪಾವಗಡ: ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಶ್ರೀ ಯೋಗಿ ನಾರಾಯಣ ಯತೀಂದ್ರರ ೨೯೯ನೇ ಜಯಂತಿ ಭಕ್ತಿಭಾವದಿಂದ ಆಚರಿಸಲಾಯಿತು. ತಾಲೂಕು ಆಡಳಿತ ಮತ್ತು ತಾಲೂಕು ಬಲಿಜ ಸಂಘದ…

ತಿಪಟೂರು: ನಗರದ ಸಂತೆಪೇಟೆ ಬಸವೇಶ್ವರ ದೇವಸ್ಥಾನದ ಕದಳಿ ಬಳಗ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರನ್ನು ಸನ್ಮಾನಿಸಲಾಯಿತು. ಧರ್ಮಸ್ಥಳ…

ತುಮಕೂರು: ನಗರದ ಎಸ್.ಎಸ್.ಪುರಂನಲ್ಲಿರುವ ಶ್ರೀಭೈರ ವೇಶ್ವರ ಸಹಕಾರ ಬ್ಯಾಂಕ್ ನಿಯಮಿತದ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು,ಶುಕ್ರವಾರ ಮತ ಎಣಿಕೆ ಎಸ್.ಎಸ್.ಸರ್ಕಲ್‌ನಲ್ಲಿ ಕೆಪಿಟಿ ಸಿಎಲ್ ಗಣಪತಿ ಸಮುದಾಯಭವನಲ್ಲಿ ನಡೆಯಿತು.…