Browsing: ತುಮಕೂರು

ತುಮಕೂರು: ಇಂದಿನ ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳನ್ನು ಕಲಿಸುವುದು ಬಹಳ ಮುಖ್ಯವಾಗಿದೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ…

ಚಿಕ್ಕನಾಯಕನಹಳ್ಳಿ: ಸುಮಾರು 25 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಣುಕಪ್ಪ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ವ್ಯಕ್ತಿಯ ಶವವನ್ನು ಪುರಸಭೆಯ ಆವರಣದಲ್ಲಿ ಇಟ್ಟು ಕುಟುಂಬಕ್ಕೆ ಪರಿಹಾರ ನೀಡಬೇಕು…

ತುಮಕೂರು: ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಇಲ್ಲಿನ ಜಯನಗರ ಪೆÇಲೀಸರು ಬಂಧಿಸಿ, 2.5 ಲಕ್ಷ ರೂ. ಮೌಲ್ಯದ 5 ಬೈಕ್‍ಗಳನ್ನು…

ತುಮಕೂರು: ಜನಸಾಮಾನ್ಯರಿಗೆ ಅವರ ಕಷ್ಟ ಸುಖಗಳಿಗೆ ಸ್ಪಂದಿಸಿ ನಿವಾರಣೆ ಮಾಡಿಕೊಡಲು ಸರ್ಕಾರ ಉದ್ಯೋಗ ನೀಡಿರುತ್ತದೆ. ಅದರಂತೆ ಕೆಲಸ ಮಾಡಿ ನಿವೃತ್ತರಾಗುತ್ತೇವೆ. ವೃತ್ತಿಯಲ್ಲಿದ್ದಾಗ ಒಂದು ರೀತಿ ನಿವೃತ್ತರಾದ ನಂತರ…

ತುಮಕೂರು: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಗಿರಿರಾಜ್ ಸಿಂಗ್ ಅವರು ಜಿಲ್ಲೆಯ ಬೆಳ್ಳಾವಿ ಹೋಬಳಿ ಮಷಣಾಪುರ ಗ್ರಾಮದ ಪ್ರಗತಿಪರ ರೈತ ಎಂ.ಎಸ್. ಮೃತ್ಯುಂಜಯ…

ಕೊರಟಗೆರೆ ; ತಾಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ತೆರವಾಗಿದ್ದ ಕಾರಣ ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಗ್ರಾಮ ಪಂಚಾಯಿತಿಯ…

ತುಮಕೂರು: ತಾಂತ್ರಿಕತೆಯಲ್ಲಿ ಮತ್ತಷ್ಟು ಕ್ರಾಂತಿ ಮಾಡಲು ಯುವ ಪೀಳಿಗೆ ಸಿದ್ಧರಾಗಬೇಕಿದೆ ಎಂದು ಭಾರತ್ ಫೋರ್ಜ್ ಲಿ.,ನ ಛೇರ್ಮನ್ ಬಾಬಾ ಸಾಹೇಬ್ ನೀಲಕಂಠ ಕಲ್ಯಾಣಿ ಸಲಹೆ ನೀಡಿದರು. ಸಿದ್ಧಗಂಗಾ…

ತುಮಕೂರು: ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಆಡಳಿತ, ಸ್ವಾಮಿ ವಿವೇಕಾನಂದರು ವಿಶ್ವಕುಟುಂಬ ಹಾಗೂ ಗಾಂಧೀಜಿಯವರ ರಾಮರಾಜ್ಯದ ಪರಿಕಲ್ಪನೆಯಲ್ಲಿ ಕೆಲಸ ಮಾಡುತಿದ್ದು, ದೀನದಯಾಳ್ ಉಪಾಧ್ಯಾಯ ಅವರ ಅಂತ್ಯೋದಯದ…

ತುಮಕೂರು: ಪಿಎಸ್‍ಐ ನೇಮಕಾತಿ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ಬರೆದವರು ಮತ್ತೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲಿ. ಈ ಮರು ಪರೀಕ್ಷೆಗೆ ವಯೋಮಿತಿಯನ್ನು ಮಾನದಂಡವಾಗಿ ಪರಿಗಣಿಸುತ್ತಿಲ್ಲ ಎಂದು ಗೃಹ ಸಚಿವ ಅರಗ…

ತುಮಕೂರು; ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರ ಪೈಕಿ ಓರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಕೆರೆಯಲ್ಲಿ ಘಟನೆ ಸಂಭವಿಸಿದ್ದು,…